- April 15, 2022
- Posted by: BYadmin
- Category: Latest Events, News & Events
No Comments
ಶಿವಮೊಗ್ಗದ ಶರಾವತಿನಗರ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ಮತ್ತು ವಿವಾಹವಾಗಿ 50 ವರ್ಷ ಪೂರೈಸಿದ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಹಾಗೂ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.