ಹನುಮ ಜಯಂತಿ ಪ್ರಯುಕ್ತ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಬಹು ವಿಜೃಂಭಣೆಯ ಶ್ರೀದೇವರ ರಥಾರೋಹಣ, ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಕುಟುಂಬ ಪರಿವಾರ ಸಮೇತವಾಗಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ, ಸ್ವಾಮಿಯ ರಥೋತ್ಸವದಲ್ಲಿ ಸಹಸ್ರಾರು ಭಕ್ತರೊಂದಿಗೆ ಪಾಲ್ಗೊಳ್ಳಲಾಯಿತು.