HomeNewsLatest Eventsಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಅಂಗವಾಗಿ ನಮ್ಮ ನೆಲದ ಆಚಾರ ವಿಚಾರದಂತೆ ಗೋಪೂಜೆಯನ್ನು ನೆರವೇರಿಸಿ ನಂತರ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರು ಸೇರಿದಂತೆ ಅನೇಕ ನಾಯಕರು ಕಾರ್ಯಕರಿಣಿಯಲ್ಲಿ ಭಾಗವಹಿಸುತ್ತಿದ್ದು, ಪಕ್ಷ ಸಂಘಟನೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಅಂಗವಾಗಿ ನಮ್ಮ ನೆಲದ ಆಚಾರ ವಿಚಾರದಂತೆ ಗೋಪೂಜೆಯನ್ನು ನೆರವೇರಿಸಿ ನಂತರ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರು ಸೇರಿದಂತೆ ಅನೇಕ ನಾಯಕರು ಕಾರ್ಯಕರಿಣಿಯಲ್ಲಿ ಭಾಗವಹಿಸುತ್ತಿದ್ದು, ಪಕ್ಷ ಸಂಘಟನೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.