ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ “ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ”ವನ್ನು ಉದ್ಘಾಟಿಸಲಾಯಿತು.

ಜಿಲ್ಲಾ ಉಸ್ತುವಾರಿ ಮಂತ್ರಿಗಳು,ಯುವ ಸಬಲಂಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ, ನಾರಾಯಣಗೌಡರು, ವಿಧಾನಪರಿಷತ್ ಸದಸ್ಯರಾದ ಡಿ. ಎಸ್ ಅರುಣ್.ಜಿಲ್ಲಾಧಿಕಾರಿ ಸೆಲ್ವಮಣಿ, ಜಿ. ಪಂ ಸಿಇಓ ವೈಶಾಲಿ. ಜಿಲ್ಲಾ ಆರೋಗ್ಯಧಿಕಾರಿ ರಾಜೇಶ್ ಸುರಗಿಹಳ್ಳಿ, ವೈದ್ಯರು,ಸಿಬ್ಬಂದಿ ವರ್ಗದವರು ಮತ್ತಿತರರು ಉಪಸ್ಥಿತದ್ದರು.Leave a Reply