ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಣೆ ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ನವರೊಂದಿಗೆ ಉದ್ಘಾಟಿಸಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಸಿ ನಾರಾಯಣ ಗೌಡರು, ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ರವರು, DCC ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಪ್ಪ ನವರು, ಶಾಸಕರಾದ ಅಶೋಕ್ ನಾಯ್ಕ್ ರವರು, ಆಯನೂರು ಮಂಜುನಾಥ್ ರವರು, ರುದ್ರೇಗೌಡರು, ಡಿ.ಎಸ್ ಅರುಣ್ ರವರು, DCC ಬ್ಯಾಂಕ್ ನಿರ್ದೇಶಕರುಗಳು ಉಪಸ್ಥಿತರಿದ್ದರು.



Leave a Reply