ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಲಾಯಿತು‌.