ಹರಿಹರಪುರ ಶ್ರೀ ಮಠದ ಮಹಾಕುಂಭಾಭಿಷೇಕದ ಅಂಗವಾಗಿ ಶ್ರೀ ನೂತನ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮ ಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಪಡೆಯಲಾಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಕರ್ನಾಟಕದ ದತ್ತಾತ್ರೇಯ ಶ್ರೀ ಹೊಸಬಾಳೆರವರು, ಶ್ರೀ ಮಠದ ಆಡಳಿತ ಅಧಿಕಾರಿ ಶ್ರೀ ಬಿ.ಎಸ್ ರವಿ ಶಂಕರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಮಹೇಶ್ ಜೋಶಿ, ಶ್ರೀ ಭೀಮೇಶ್ವರ ಜೋಶಿ, ಶ್ರೀ ಎಸ್ ದತ್ತಾತ್ರಿ, ಮತ್ತಿತರರು ಉಪಸ್ಥಿತರಿದ್ದರು.Leave a Reply