ಶಿವಮೊಗ್ಗ ಭೋವಿ-ವಡ್ಡರ ಬೃಹತ್ ಸಮಾವೇಶ ಹಾಗೂ ಭೋವಿ ಭವನವನ್ನು ಶ್ರೀಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾಜದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

ದಿವ್ಯ ಸಾನಿಧ್ಯವನ್ನು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷರಾದ ಎಸ್. ರವಿ ಕುಮಾರ್, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ, ಸಚಿವರು, ಶಾಸಕರು, ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.Leave a Reply