ಶ್ರೀ ಬಸವೇಶ್ವರಸ್ವಾಮಿ ಸಮುದಾಯ ಭವನದ ಗುದ್ದಲಿ ಪೂಜೆ

ಭದ್ರಾವತಿ ತಾಲೂಕು ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರಸ್ವಾಮಿ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷರಾದ ಮಹೇಶ್ವರಪ್ಪ, ಗ್ರಾ.ಪಂ ಸದಸ್ಯರು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.Leave a Reply