ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು

ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು ಕೇಂದ್ರ ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ನರೆಂದ್ರ ಸಿಂಗ್ ತೋಮರ್ ಅವರನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರೊಂದಿಗೆ ಭೇಟಿ ಮಾಡಿ ರೈತರಿಗೆ ಪರಿಹಾರ ನೀಡುವ ಕುರಿತಂತೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ರವರು, ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಕೃಷ್ಣ ಭಟ್ ಅವರು ಉಪಸ್ಥಿತರಿದ್ದರು.Leave a Reply