- June 25, 2023
- Posted by: BYadmin
- Category: Uncategorized
No Comments
![](http://byraghavendra.com/wp-content/uploads/2023/07/355290223_832696178220515_4941724146360913909_n_832696011553865-1024x550.jpg)
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ – 2023 ರ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.