• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNewsLatest Events
  • ಶಿಕಾರಿಪುರದಲ್ಲಿ ದಿನಾಂಕ 5-3-2022 ರಂದು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ನಡೆಯಲಿರುವ ‘ರೈತಾಭಿಮಾನ’ ಅಭಿನಂದನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಾಯಿತು.

    • March 1, 2022
    • Posted by: BYadmin
    • Category: Latest Events
    No Comments
    read more
  • “ಕರ್ನಾಟಕ ಸಂಪರ್ಕ ಕ್ರಾಂತಿಗಾಗಿ ಚಾಲನೆ”ರೂ 3163 ಕೋಟಿ ರೂ.ಗಳ ವೆಚ್ಚದಲ್ಲಿ 164 ಕಿಮೀ ಉದ್ದದ 15 ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಯನ್ನು ಮಾನ್ಯ ಕೇಂದ್ರ ಸಚಿವರು ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಶ್ರೀ ನಿತಿನ್ ಗಡ್ಕರಿ ಅವರು ನೆರವೇರಿಸಿದರು.

    • February 28, 2022
    • Posted by: BYadmin
    • Category: Latest Events
    No Comments
    read more
  • ಸಂಸದ ಬಿ.ವೈ. ರಾಘವೇಂದ್ರ ರವರು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿಸಿ ಕೊಳ್ಳಲಾಯಿತು.

    • February 26, 2022
    • Posted by: BYadmin
    • Category: Latest Events
    No Comments
    read more
  • ಜನಪರ ನಾಯಕ, ರೈತಬಂಧು, ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಪೂಜ್ಯ ತಂದೆಯವರಾದ ಶ್ರೀಯುತ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಪ್ರೆಸ್ ಕ್ಲಬ್ ಆಪ್ ಬೆಂಗಳೂರು ವತಿಯಿಂದ “ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಶ್ರೀ ಬಸವರಾಜ್ ಬೊಮ್ಮಾಯಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿ, ಶ್ರೀ ಸುಧಾಕರ್ ಶ್ರೀ ಮುನಿರತ್ನ ಮತ್ತಿತರ ಗಣ್ಯರು ಹಾಗೂ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪದಾಧಿಕಾರಿಗಳು ಉಪಸ್ಥಿತರಿದ್ದರು.

    • February 24, 2022
    • Posted by: BYadmin
    • Category: Latest Events
    No Comments
    read more
  • ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಪರಿಶೀಲನೆ ನಡೆಸಿದರು.

    • February 6, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ನಡೆದ ಸಾಲ ಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದರು.

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ನಗರದ ಸುಬ್ಬಯ್ಯ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ಲಿಮಿಟೆಡ್ ಕಂಪನಿಯ ನೂತನ ಔಟ್ ಲೆಟ್ ಮೈಸೂರು ಸ್ಯಾಂಡಲ್ ಮಾರಾಟ ಮಳಿಗೆ ಉದ್ಘಾಟಿಸಿದ ಬಿವೈಆರ್‌

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಶಿಕಾರಿಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿದ ಸಂಸದರು.

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಗಿನಲ್ಲಿಯಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಯೋಜನೆಯಲ್ಲಿ ವಿವೇಚನಾತ್ಮಕ ಅನುದಾನದಡಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಬಿ ವೈ ರಾಘವೇಂದ್ರ

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಯೋಗ ಶಿಕ್ಷಣ ಸಮಿತಿ ಶಿವಮೊಗ್ಗ, ವಿಕಾಸ ಟ್ರಸ್ಟ್ ಮತ್ತು ಆರೋಗ್ಯ ಭಾರತಿ ಇವರ ಸಹಯೋಗದಲ್ಲಿ ನಡೆದ ಧನ್ವಂತರಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರು.

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • 1
  • …
  • 8
  • 9
  • 10
  • 11
  • 12
  • …
  • 29
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me