-
ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗ ನಡೆಯುತ್ತಿರುವ ರಿಂಗ್ ರೋಡ್ ಕಾಮಗಾರಿಯ ಪ್ರಗತಿ ಪರಿಶೀಲನೆ ಮಾಡಿದ ಸಂಸದ ಬಿ ವೈ ರಾಘವೇಂದ್ರ
- December 21, 2020
- Posted by: BYadmin
- Category: Latest Events, News & Events
No Comments
-
ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ, ರೈಲ್ವೆ ಸೇತುವೆ ಮತ್ತು ಜೋಗ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಸಂಸದರು ನಡೆಸಿದರು.
- December 12, 2020
- Posted by: BYadmin
- Category: Latest Events, News & Events
-
ಇಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ರವರನ್ನು ಭೇಟಿಯಾಗಿ ಮರಳು ನೀತಿ ಹಾಗೂ ಮರುಳು ವಿತರಣೆ ಬಗ್ಗೆ ಚರ್ಚಿಸಿದ ಸಂಸದ ಬಿ ವೈ ರಾಘವೇಂದ್ರ.
- December 12, 2020
- Posted by: BYadmin
- Category: Latest Events, News & Events
-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಮಂಚಿಕೊಪ್ಪ, ಬಸವನಂದಿಹಳ್ಳಿ, ಮುತ್ತಗಿ, ಮುಗಳಿಕೊಪ್ಪ ಗ್ರಾಮಗಳ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಕೊರಟಿಗೆರೆ, ರಾಗಿಕೊಪ್ಪ, ಹುಲುಗಿನಕೊಪ್ಪ, ಮುಳುಕೊಪ್ಪ ಗ್ರಾಮಗಳ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಮಲ್ಲೇನಹಳ್ಳಿ, ಮಳವಳ್ಳಿ, ಕರ್ನಲ್ಲಿ ಗ್ರಾಮಗಳ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಹಿರೇಜಂಬೂರು, ಕೋಡಿಕೊಪ್ಪ, ದಾಸನಪುರ, ಕುಸ್ಕೂರು, ನಾಗೀಹಳ್ಳಿ, ಭೋಗಿ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಚಿಕ್ಕಜಂಬೂರು, ಅಡಗಂಟಿ ಗ್ರಾಮಗಳ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
-
ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತ ನಾಗೇಶ್ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಂಸದ ಬಿ ವೈ ರಾಘವೇಂದ್ರ.
- December 6, 2020
- Posted by: BYadmin
- Category: Latest Events, News & Events
-
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕುಂದಾಪ್ರ ಡಾಟ್ ಕಾಂ ಇತ್ತೀಚೆಗೆ ಸಂಸದರ ಸಂದರ್ಶನ ನಡೆಸಿತು.
- December 6, 2020
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


