-
ಸಂಸದ ಬಿ ವೈ ರಾಘವೇಂದ್ರ ಅವರ ಮನವಿಯ ಫಲವಾಗಿ ಇದೇ 7 ರಿಂದ ಹಾಗೂ 9ರಿಂದ ಒಂದು ವಾರಗಳ ಕಾಲ ರಾತ್ರಿ ರೈಲುಗಳು ಹಾಗೂ ಇಂಟರ್ಸಿಟಿ ರೈಲುಗಳ ಓಡಾಟ ಆರಂಭಿಸಲು ರೈಲ್ವೇ ಇಲಾಖೆ ಕ್ರಮ ಕೈಗೊಂಡಿದೆ.
- December 6, 2020
- Posted by: BYadmin
- Category: Latest Events, News & Events
No Comments
-
ಶಿವಮೊಗ್ಗದಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಪಣ ತೊಡಲಾಯಿತು.
- December 3, 2020
- Posted by: BYadmin
- Category: Latest Events, News & Events
-
ಶಿಕಾರಿಪುರದಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರು.
- December 3, 2020
- Posted by: BYadmin
- Category: Latest Events, News & Events
-
ಬೈಂದೂರು ವಿಧಾನಸಭಾ ಕ್ಷೇತ್ರದ ಒತ್ತಿನಣೆ ಕ್ಷಿತಿಜ ನೇಸರಧಾಮವನ್ನು ಅಭಿವೃದ್ಧಿಪಡಿಸಿ ಟ್ರೀ ಪಾರ್ಕ್ ಹಾಗೂ ಜಂಗಲ್ ರೆಸಾರ್ಟ್ ಆರಂಭಿಸುವ ಬಗ್ಗೆ ಚರ್ಚಿಸಲಾಯಿತು
- November 27, 2020
- Posted by: BYadmin
- Category: Latest Events, News & Events
-
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ (DISHA) ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದರು ಭಾಗವಹಿಸಿದರು.
- November 19, 2020
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ.
- November 19, 2020
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕಿನ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಸಂಸದರು ಇಂದು ಉದ್ಘಾಟಿಸಿದರು.
- November 7, 2020
- Posted by: BYadmin
- Category: Latest Events, News & Events
-
ಶ್ರೀ ಸಂತ ಸೇವಾಲಾಲ್ ಮಹಾರಾಜರ ಜನ್ಮಸ್ಥಳ ಸೂರಗೊಂಡನಕೊಪ್ಪದಲ್ಲಿ 1ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವೇದಿಕೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನಡೆಸಿದ ಬಿ ವೈ ರಾಘವೇಂದ್ರ.
- November 7, 2020
- Posted by: BYadmin
- Category: Latest Events, News & Events
-
ಜಲಜೀವನ ಮಿಷನ್‌ನ 100 ದಿನಗಳ ವಿಶೇಷ ಆಂದೋಲನದ ಮೂಲಕ ರೂಪಿಸುವಿಕೆ ಮತ್ತು ಜಾರಿ ಕುರಿತಾಗಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಂಸದರು.
- November 7, 2020
- Posted by: BYadmin
- Category: Latest Events, News & Events
-
ಶಿಕಾರಿಪುರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ರಕ್ಷಾ ಸಮಿತಿಗೆ ನೂತನವಾಗಿ ನಾಮ ನಿರ್ದೇಶಿತಗೊಂಡ ಸದಸ್ಯರ ಅಬಿನಂದನೆ ಹಾಗೂ ಕಾರ್ಯಾಗಾರ ಉದ್ಘಾಟನೆ ನಡೆಯಿತು.
- November 7, 2020
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


