• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNewsLatest Events
  • ಇಂದು ರೈಲು ಸಂಖ್ಯೆ 06223 ಶಿವಮೊಗ್ಗ- ರೇಣಿಗುಂಟ(ತಿರುಪತಿ)- ಚೆನ್ನೈ ವಿಶೇಷ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು.

    • April 17, 2022
    • Posted by: BYadmin
    • Category: Latest Events, News & Events
    No Comments
    read more
  • ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಅಂಗವಾಗಿ ನಮ್ಮ ನೆಲದ ಆಚಾರ ವಿಚಾರದಂತೆ ಗೋಪೂಜೆಯನ್ನು ನೆರವೇರಿಸಿ ನಂತರ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರು ಸೇರಿದಂತೆ ಅನೇಕ ನಾಯಕರು ಕಾರ್ಯಕರಿಣಿಯಲ್ಲಿ ಭಾಗವಹಿಸುತ್ತಿದ್ದು, ಪಕ್ಷ ಸಂಘಟನೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

    • April 17, 2022
    • Posted by: BYadmin
    • Category: Latest Events, News & Events
    No Comments
    read more
  • ಹನುಮ ಜಯಂತಿ ಪ್ರಯುಕ್ತ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಬಹು ವಿಜೃಂಭಣೆಯ ಶ್ರೀದೇವರ ರಥಾರೋಹಣ, ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಕುಟುಂಬ ಪರಿವಾರ ಸಮೇತವಾಗಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ, ಸ್ವಾಮಿಯ ರಥೋತ್ಸವದಲ್ಲಿ ಸಹಸ್ರಾರು ಭಕ್ತರೊಂದಿಗೆ ಪಾಲ್ಗೊಳ್ಳಲಾಯಿತು.

    • April 16, 2022
    • Posted by: BYadmin
    • Category: Latest Events, News & Events
    No Comments
    read more
  • ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.

    • April 16, 2022
    • Posted by: BYadmin
    • Category: Latest Events, News & Events
    No Comments
    read more
  • ಧಾರ್ಮಿಕದತ್ತಿ ಇಲಾಖೆ, ತಾಲ್ಲೂಕು ಆಡಳಿತ, ಶಿಕಾರಿಪುರ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನ ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರೊಂದಿಗೆ ವೀಕ್ಷಿಸಲಾಯಿತು‌.

    • April 15, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗದ ಜಾವಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಓಪನ್ ಮೈಂಡ್ಸ್‌ ವರ್ಲ್ಡ್ ಸ್ಕೂಲ್’ ಅನ್ನು ಇಂದು ಶ್ರೀ ತರಳಬಾಳು ಬೃಹನ್ಮಠದ ಪರಮಪೂಜ್ಯ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಭಾಪತಿ ಶ್ರೀ ಡಿ.ಎಚ್.ಶಂಕರಮೂರ್ತಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.

    • April 15, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಹಿಂಭಾಗದಲ್ಲಿ ಬಿಜೆಪಿ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ನವೀಕೃತ ಕಾರ್ಯಾಲಯವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಲಾಯಿತು.

    • April 15, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗದ ಶರಾವತಿನಗರ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ಮತ್ತು ವಿವಾಹವಾಗಿ 50 ವರ್ಷ ಪೂರೈಸಿದ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಹಾಗೂ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

    • April 15, 2022
    • Posted by: BYadmin
    • Category: Latest Events, News & Events
    No Comments
    read more
  • “ಅಹಿಂಸಾ ಪರಮೋ ಧರ್ಮಃ” ಎಂಬ ಮಂತ್ರವನ್ನು ಬೋಧಿಸಿದ ಭಗವಾನ್‌ ಮಹಾವೀರ ಜಯಂತಿ ಪ್ರಯುಕ್ತ ಇಂದು ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರೊಂದಿಗೆ ಭಾಗವಹಿಸಲಾಯಿತು.

    • April 14, 2022
    • Posted by: BYadmin
    • Category: Latest Events, News & Events
    No Comments
    read more
  • ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ರವರ 131 ನೇ ಜನ್ಮದಿನಾಚರಣೆ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ್‌ ರಾಂರವರ 115 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಲಾಯಿತು.

    • April 14, 2022
    • Posted by: BYadmin
    • Category: Latest Events, News & Events
    No Comments
    read more
  • 1
  • 2
  • 3
  • 4
  • 5
  • …
  • 29
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me