• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNewsLatest Events
  • ಶಿವಶರಣೆ ಅಕ್ಕ ಮಹಾದೇವಿ ಅವರ ಜನ್ಮ ಸ್ಥಳ ಉಡುತಡಿಯ ಸ್ಮಾರಕ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿ ಬೊಟ್ ನಲ್ಲಿ ವಿಹಾರಿಸುವ ಸ್ಥಳ, ಜೀವನ ಕಥೆಯನ್ನು ಹೇಳುವ ಗುಹೆ, ಕಮಾನು ಸೇತುವೆ ಕಾಮಗಾರಿಯನ್ನು, ಶಿಕಾರಿಪುರದ KSRTC ಡಿಪೊ ಮತ್ತು ಶಿರಾಳಕೊಪ್ಪದಲ್ಲಿ ನಿರ್ಮಾಣವಾಗುತ್ತಿರುವ ರನ್ನಿಂಗ್ ಟ್ರಾಕ್ ಮತ್ತು ಪೆವಿಲಯನ್ ಕಾಮಗಾರಿಯನ್ನು ವೀಕ್ಷಿಸಲಾಯಿತು‌.

    • April 4, 2022
    • Posted by: BYadmin
    • Category: Latest Events, News & Events
    No Comments
    read more
  • ಬೆಣ್ಣೆ ಮಾಲತೇಶ್ ಅಭಿಮಾನಿ ಬಳಗ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ದಿವಂಗತ ಬೆಣ್ಣೆ ಮಾಲತೇಶ್‌ ರವರ ಸವಿನೆನಪಿಗಾಗಿ ಶಿಕಾರಿಪುರದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗದ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಾಯಿತು.

    • April 3, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ-ತೀರ್ಥಹಳ್ಳಿ NH 169 ರಿಂದ ಕಲ್ಲೂರು ಬಸವಾಪುರ ಮಾರ್ಗವಾಗಿ ಹಾಯ್ ಹೊಳೆ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಅಗಸವಳ್ಳಿ ಗ್ರಾಮದಲ್ಲಿ ನೆರವೇರಿಸಲಾಯಿತು.

    • April 3, 2022
    • Posted by: BYadmin
    • Category: Latest Events, News & Events
    No Comments
    read more
  • ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ದಿನ ಕಾರ್ಯಕ್ರಮದಲ್ಲಿ ಕುಟುಂಬ ಸಮೇತವಾಗಿ ಭಾಗವಹಿಸಿ ಗೋ ಪೂಜೆಯನ್ನು ನೆರವೇರಿಸಿ ಶ್ರೀ ಹುಚ್ಚರಾಯ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

    • April 2, 2022
    • Posted by: BYadmin
    • Category: Latest Events, News & Events
    No Comments
    read more
  • ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ನಿರಾವರಿ ನಿಗಮ ನಿಯಮಿತದಿಂದ ಒಟ್ಟು ಮೊತ್ತ 21 ಕೋಟಿ 64ಲಕ್ಷ ರೂಗಳ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.

    • March 26, 2022
    • Posted by: BYadmin
    • Category: Latest Events, News & Events
    No Comments
    read more
  • ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರ ಕೋರಿಕೆ ಮೇರೆಗೆ ಶ್ರೀ ಸುನಿಲ್ ಕುಮಾರ್ ಬಿನ್ ಎಸ್. ಕಾಶಿನಾಥನ್ ಇವರ (ಕ್ಯಾನ್ಸರ್) ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.40.00 ಲಕ್ಷ ಮಂಜೂರು ಮಾಡಿರುವ ಪ್ರತಿಯನ್ನು ಇಂದು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

    • March 26, 2022
    • Posted by: BYadmin
    • Category: Latest Events, News & Events
    No Comments
    read more
  • ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ ಮತ್ತು ರೇಂಜರ್ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು.

    • March 26, 2022
    • Posted by: BYadmin
    • Category: Latest Events, News & Events
    No Comments
    read more
  • ಶಿಕಾರಿಪುರ ತಾಲೂಕು ತಡಗಣಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ನಬಾರ್ಡ್ RIDF-25 ಯೋಜನೆಯಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಲಾಯಿತು.

    • March 26, 2022
    • Posted by: BYadmin
    • Category: Latest Events, News & Events
    No Comments
    read more
  • ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ- ಕಳೇನಹಳ್ಳಿಯ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮದಲ್ಲಿ ಸನಾತನ ಧರ್ಮ ಜಾಗೃತಿ ಅಭಿಯಾನ ಸಮಾರೋಪವನ್ನು ಉದ್ಘಾಟಿಸಲಾಯಿತು.

    • March 25, 2022
    • Posted by: BYadmin
    • Category: Latest Events, News & Events
    No Comments
    read more
    • March 25, 2022
    • Posted by: BYadmin
    • Category: Latest Events, News & Events
    No Comments
    read more
  • 1
  • …
  • 3
  • 4
  • 5
  • 6
  • 7
  • …
  • 29
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me