-
ಶಿವಮೊಗ್ಗದ ರೆಡ್ಡಿ ಬಡಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನೆ.
- March 20, 2022
- Posted by: BYadmin
- Category: Latest Events, News & Events
No Comments
-
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗ ಶಿಕಾರಿಪುರ ಕಾಲೇಜಿನ 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ ಮತ್ತು ರೇಂಜರ್, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಮತ್ತು ವಿವಿಧ ಪತ್ಯೇತರ ಚಟುವಟಿಕೆಗಳ ಉದ್ಘಾಟನೆ.
- March 19, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದ ಮಂಡೇನಕೊಪ್ಪದಲ್ಲಿ ನೂತನವಾಗಿ ಪ್ರಾರಂಭವಾಗಿರುವ ‘ಸುರಭಿ ಗೋ’ ಶಾಲೆಗೆ ತೆರಳಿ ಗೋಪೂಜೆಯನ್ನು ನೆರವೇರಿಸಲಾಯಿತು.
- March 19, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಭೇಟಿ
- March 18, 2022
- Posted by: BYadmin
- Category: Latest Events, News & Events
-
ಗಾಜನೂರಿನ ಜವಾಹರ ನವೋದಯ ವಿದ್ಯಾಲಯಕ್ಕೆ ಭೇಟಿ.
- March 18, 2022
- Posted by: BYadmin
- Category: Latest Events, News & Events
-
ಶಿಕಾರಿಪುರ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಮಂಗಳ ಭವನದಲ್ಲಿ ಸನಾತನ ಧರ್ಮ ಜಾಗೃತಿ ಅಭಿಯಾನ ಮತ್ತು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಧರ್ಮ ಸಮಾರಂಭದ ಉದ್ಘಾಟನೆ.
- March 16, 2022
- Posted by: BYadmin
- Category: Latest Events, News & Events
-
ಶಿವಮೊಗ್ಗ ಜಿಲ್ಲೆಯ ಬೆಕ್ಕಿನ ಕಲ್ಮಠ ಸಮೀಪದ ತುಂಗಾ ನದಿಯ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ತುಂಗಾನದಿಗೆ ಅಡ್ಡವಾಗಿ ನಿರ್ಮಾಣಗೊಳ್ಳಬೇಕಿರುವ ಸಣ್ಣ ಅಡ್ಡಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಿಸಲಾಯಿತು.
- March 16, 2022
- Posted by: BYadmin
- Category: Latest Events, News & Events
-
ಶ್ರೀ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರ ವೀಕ್ಷಣೆ
- March 15, 2022
- Posted by: BYadmin
- Category: Latest Events, News & Events
-
ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರು ಏಪ್ರಿಲ್ 24ರಂದು ಶಿವಮೊಗ್ಗ ಭೇಟಿ ನೀಡುವ ಹಿನ್ನಲೆ, ಅದಕ್ಕಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
- March 15, 2022
- Posted by: BYadmin
- Category: Latest Events, News & Events
-
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ವಿವಿಧ ವಾರ್ಡಗಳ ಅಭಿವೃದ್ಧಿಯ ಕಾರ್ಯಕ್ರಮಗಳಿಗೆ ಹಾಗೂ ಶಾಖಾ ಮಠದ ಸಭಾಭವನ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.
- March 13, 2022
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


