• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNewsLatest Events
  • ಶಿವಮೊಗ್ಗ ಕೆನರಾ ಬ್ಯಾಂಕ್ ವತಿಯಿಂದ ಜಿಲ್ಲೆಯ ಮಹಿಳಾ ಉದ್ಯಮಿಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವಾದ “ಕೆನರಾ ಉತ್ಸವ”ಕ್ಕೆ ಭೇಟಿ ನೀಡಲಾಯಿತು.

    • March 11, 2022
    • Posted by: BYadmin
    • Category: Latest Events
    No Comments
    read more
  • ಲೀಡ್ ಬ್ಯಾಂಕ್ ಶಿವಮೊಗ್ಗ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಡಿಸಿಸಿ -ಡಿ.ಎಲ್.ಆರ್.ಸಿ ಸಭೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರದ ಯೋಜನೆಯ ಕುರಿತು ಮಾಹಿತಿ ಪಡೆದು, ಜನರಿಗೆ ಈ ಯೋಜನೆಗಳು ತಲುಪುವಂತೆ ಬ್ಯಾಂಕ್ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.

    • March 11, 2022
    • Posted by: BYadmin
    • Category: Latest Events
    No Comments
    read more
  • ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

    • March 11, 2022
    • Posted by: BYadmin
    • Category: Latest Events
    No Comments
    read more
  • ಸೊರಬ ತಾಲೂಕಿನ ಆನವಟ್ಟಿಯ ವೀರಶೈವ ಸಮುದಾಯ ಭವನದಲ್ಲಿ ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್, ಶಿವಮೊಗ್ಗ ಹಾಗೂ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಲಾಯಿತು.

    • March 9, 2022
    • Posted by: BYadmin
    • Category: Latest Events
    No Comments
    read more
  • ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಕಲಚೇತರಿಗೆ ಅವಶ್ಯಕ ಸಾಧನ ಸಲಕರಣೆಗಳನ್ನು ವಿತರಿಸಲು ತಜ್ಞವೈದ್ಯರಿಂದ ಪೂರ್ವಭಾವಿ ತಪಾಸಣಾ ಶಿಬಿರವನ್ನು ಉದ್ಘಾಟಿಸಲಾಯಿತು

    • March 9, 2022
    • Posted by: BYadmin
    • Category: Latest Events
    No Comments
    read more
  • ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ, ಬಸವೇಶ್ವರ ಸಹಕಾರಿ ಒಕ್ಕೂಟ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2022 ಹಾಗೂ ಮಹಿಳಾ ಜಾನಪದ ಕಲಾಮೇಳವನ್ನು ಉದ್ಘಾಟಿಸಲಾಯಿತು.

    • March 8, 2022
    • Posted by: BYadmin
    • Category: Latest Events
    No Comments
    read more
  • ಶಿಕಾರಿಪುರದ ಬಿ.ಈ.ಒ ಕಛೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿಕಾರಿಪುರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರ ವೇದಿಕೆ ಶಿಕಾರಿಪುರ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.

    • March 8, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಶ್ರೀ ಹರ್ಷ ಅವರ ಮನೆಗೆ ಬೈಂದೂರು ಹಿಂದೂಪರ ಸಂಘಟನೆಗಳ ಪ್ರಮುಖರ ಜೊತೆ ಭೇಟಿ ನೀಡಿ ಅವನ ತಾಯಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

    • March 7, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಗಮುಡಿ ಮೊದಲಿಯಾರ್ ಸಂಘದ ರಜತ ಮಹೋತ್ಸವವನ್ನು ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಿ, ನೂತನವಾಗಿ ನಿರ್ಮಿಸಲಾಗಿರುವ ಅಗಮುಡಿ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಲಾಯಿತು.

    • March 7, 2022
    • Posted by: BYadmin
    • Category: Latest Events
    No Comments
    read more
  • ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಅಭಿಮಾನಪೂರ್ವಕವಾಗಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ “ಕೆಳದಿ ಶಿವಪ್ಪನಾಯಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

    • March 6, 2022
    • Posted by: BYadmin
    • Category: Latest Events
    No Comments
    read more
  • 1
  • …
  • 6
  • 7
  • 8
  • 9
  • 10
  • …
  • 29
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me