-
ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ರವರೊಂದಿಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಶ್ರೀ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಆತನ ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.
- March 6, 2022
- Posted by: BYadmin
- Category: Latest Events
No Comments
-
ಶಿವಮೊಗ್ಗ ಜಿಲ್ಲೆಯ ರಾಮಪ್ಪ ಬಡಾವಣೆಯ ವಿದ್ಯಾನಗರದಲ್ಲಿ ಶ್ರೀ ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಸಮುದಾಯ ಭವನ ಕಟ್ಟಡ ನಿರ್ಮಾಣದ ಗುದ್ದಲಿ ಪೂಜೆಯನ್ನು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪನವರೊಂದಿಗೆ ನೆರವೇರಿಸಲಾಯಿತು.
- March 6, 2022
- Posted by: BYadmin
- Category: Latest Events
-
ಶಿವಮೊಗ್ಗದ ರತ್ನಗಿರಿ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.
- March 6, 2022
- Posted by: BYadmin
- Category: Latest Events
-
ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಇಂದು, ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವದಲ್ಲಿ ಭಾಗವಹಿಸಲಾಯಿತು.
- March 5, 2022
- Posted by: BYadmin
- Category: Latest Events
-
ಶಿಕಾರಿಪುರ ತಾಲ್ಲೂಕಿಗೆ ಸಮಗ್ರ ನೀರಾವರಿ ಯೋಜನೆ ಮಂಜೂರು ಮಾಡಿರುವ ನೇಗಿಲ ಯೋಗಿ, ಆಧುನಿಕ ಭಗೀರಥ, ರೈತರ ಕಣ್ಮಣಿ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ರೈತರಿಂದ ಹಮ್ಮಿಕೊಂಡಿದ್ದ “ರೈತಾಭಿಮಾನ ಅಭಿನಂದನಾ” ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.
- March 5, 2022
- Posted by: BYadmin
- Category: Latest Events
-
ಶಿಕಾರಿಪುರ ತಾಲ್ಲೂಕಿನ ಪರಮಪೂಜ್ಯ ಸ್ವಾಮೀಜಿಗಳು ಮತ್ತು ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪರವರೊಂದಿಗೆ ತುಂಗಭದ್ರಾಗೆ ಗಂಗಾ ಪೂಜೆಯನ್ನು ಸಲ್ಲಿಸಿ, ಬಾಗಿನವನ್ನು ಅರ್ಪಿಸಲಾಯಿತು.
- March 5, 2022
- Posted by: BYadmin
- Category: Latest Events
-
ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ವಿಜಯೇಂದ್ರ ಅವರೊಂದಿಗೆ ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇಗುಲಕ್ಕೆ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
- March 5, 2022
- Posted by: BYadmin
- Category: Latest Events
-
ಶಿವಮೊಗ್ಗ ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಸಾಧಕ ಶಿರೋಮಣಿ, ಮಹಾನ್ ಸಂಗೀತಗಾರ, ಲೇಖಕ, ವಿದ್ವಾಂಸರಾದ ಪದ್ಮವಿಭೂಷಣ ಪೂಜ್ಯ ಶ್ರೀ ಪುಟ್ಟರಾಜ ಗವಾಯಿಗಳವರ 108ನೇ ಜನ್ಮದಿನದ ಸಮಾರಂಭದಲ್ಲಿ ಭಾಗವಹಿಸಲಾಯಿತು.ನೂರಾರು ಅನಾಥ, ದಿವ್ಯಾಂಗ ಮಕ್ಕಳಿಗೆ ಶಿಕ್ಷಣ ನೀಡಿ ಬದುಕು ಕಟ್ಟಿ ಕೊಟ್ಟ ಅವರ ಸಮಾಜ ಸೇವೆ, ಸಾಧನೆಗಳ ಕುರಿತು ತಿಳಿಸಲಾಯಿತು.
- March 3, 2022
- Posted by: BYadmin
- Category: Latest Events
-
ಹೊಸನಗರ ತಾಲ್ಲೂಕಿನ ಶ್ರೀ ರಾಮಚಂದ್ರಾಪುರ ಮಠದ ನೂತನ ಶ್ರೀ ಚಂದ್ರಮೌಳಿಶ್ವರ ದೇವಾಲಯಕ್ಕೆ ಸಂಸದ ಬಿ.ವೈ. ರಾಘವೇಂದ್ರರವರು ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಪಡೆಯಲಾಯಿತು.
- March 2, 2022
- Posted by: BYadmin
- Category: Latest Events
-
ಪ್ರಜಾಪಿತ ಬ್ರಹ್ಮಾ ಕುಮಾರಿಸ್ ಈಶ್ವರಿಯ ವಿಶ್ವ ವಿದ್ಯಾಲಯ, ಶಿಕಾರಿಪುರ ಹಾಗೂ ವಿವಿದ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ರಾಷ್ಟ್ರೀಯ ಭಾವೈಕ್ಯತೆ ಮತ್ತು ಜಾಗೃತಿ ಸಮಾರಂಭದಲ್ಲಿ ಭಾಗವಹಿಸಲಾಯಿತು.
- March 1, 2022
- Posted by: BYadmin
- Category: Latest Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


