-
ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಕುರಿತು ಕೃಷಿ ಸಚಿವ ಬಿ. ಸಿ. ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು.
- June 7, 2021
- Posted by: BYadmin
- Category: Latest Events, News & Events
No Comments
-
ಜೋಗ ಅಭಿವೃದ್ಧಿಯ ಮತ್ತು ಖೇಲೋ ಇಂಡಿಯಾದಿಂದ ನಿರ್ಮಾಣವಾಗುತ್ತಿರುವ ಆಟದ ಮೈದಾನದ ಬಗ್ಗೆ ಸಂಸದರು ಅಧಿಕಾರಿಗಳೊಡನೆ ಚರ್ಚೆ ನಡೆಸಿದರು.
- June 3, 2021
- Posted by: BYadmin
- Category: Latest Events, News & Events
-
ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸುವ ಯೋಜನೆಯನ್ನು ಮಂಜೂರು ಮಾಡಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಮರ್ಪಿಸಿದ ಸಂಸದರು
- May 28, 2021
- Posted by: BYadmin
- Category: Latest Events, News & Events
-
ಕೋರೋನದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬಡವರು, ಶ್ರಮಿಕ ವರ್ಗದವರು ಹಾಗೂ ಕೊರೋನ ವಾರಿಯರ್ಸ್ ಮುಂತಾದ 25 ಸಾವಿರ ಜನರಿಗೆ ದಿನಸಿ ಕಿಟ್ ವಿತರಣೆ: ಸಂಸದ ಬಿವೈ ರಾಘವೇಂದ್ರ.
- May 28, 2021
- Posted by: BYadmin
- Category: Latest Events, News & Events
-
ಆನವಟ್ಟಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಬೆಡ್ ಗಳ ಕೋವಿಡ್ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸೊರಬ ಶಾಸಕ ಕುಮಾರ್ ಬಂಗಾರಪ್ಪನವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದ
ಸಂಸದರು.- May 27, 2021
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕು ಅಂಬಾರಗೊಪ್ಪದ ಕುಮದ್ವತಿ ಬಾಲಕಿಯರ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ಮಾಡಿ ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದ ಸಂಸದರು.
- May 27, 2021
- Posted by: BYadmin
- Category: Latest Events, News & Events
-
ಭದ್ರಾವತಿ ಬಿಜೆಪಿ ಘಟಕದ ವತಿಯಿಂದ ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಕೋವಿಡ್ ಸುರಕ್ಷಾ ಪಡೆಗೆ ಚಾಲನೆ ನೀಡಿ ಇದರ ಸೇವೆಗೆ ಅನುವಾಗುವಂತೆ ಅಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದ ಸಂಸದರು.
- May 23, 2021
- Posted by: BYadmin
- Category: Latest Events, News & Events
-
ನಗರದ ದೈವಜ್ನ ಕಲ್ಯಾಣ ಮಂದಿರದ ಆವರಣದಲ್ಲಿ ಸಂಸ್ಕೃತಿ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಬಡ ಕುಟುಂಬಗಳಿಗೆ ಉಚಿತ ಆಹಾರ ಸಾಮಾಗ್ರಿ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದರು.
- May 22, 2021
- Posted by: BYadmin
- Category: Latest Events, News & Events
-
ಸೇವಾಭಾರತಿ, ಛೇಂಬರ್ ಆಫ್ ಕಾಮರ್ಸ್, ಗಾಂಧಿಬಜಾರ್ ವರ್ತರಕರ ಸಂಘ, ಜವಳಿ ವರ್ತಕರ ಸಂಘದ ವತಿಯಿಂದ ಶಿವಮೊಗ್ಗ ವಿನೋಬನಗರದ ಶುಭಮಂಗಳದಲ್ಲಿ ಕೊರೋನ ಎ ಸಿಪ್ಟಮೆಟಿಕ್ ರೋಗಿಗಳ ಆರೈಕೆಗಾಗಿ ಕೇಂದ್ರವನ್ನು ಆರಂಭಿಸಲಾಯಿತು.
- May 22, 2021
- Posted by: BYadmin
- Category: Latest Events, News & Events
-
ಕುಂಚೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೋರೋನಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಸಂಸದರು ಚಾಲನೆ ನೀಡಿದರು.
- May 22, 2021
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


