-
ಶಿಕಾರಿಪುರದ ಕುಮದ್ವತಿ ಪಿ.ಯು ಕಾಲೇಜ್ ನಲ್ಲಿ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜ್ ಗಳ ಕ್ರೀಡಾಕೂಟವನ್ನು ಸಂಸದರು ಉದ್ಘಾಟಿಸಿದರು.
- March 16, 2021
- Posted by: BYadmin
- Category: Latest Events, News & Events
No Comments
-
ಸೋಮವಾರ ಎಂ.ಪಿ.ಎಂ.ಹಾಗು ವಿ.ಐ.ಎಸ್.ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಂಸದರು.
- March 16, 2021
- Posted by: BYadmin
- Category: Latest Events, News & Events
-
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಿ ವಿಐಎಸ್‌ಎಲ್ ಪುನರುಜ್ಜೀವನ, ಇಎಸ್‌ಡಿಎಂ ಆರಂಭ ಸೇರಿದಂತೆ ವಿವಿದ ವಿಷಯಗಳ ಕುರಿತು ಚರ್ಚಿಸಿದ ಸಂಸದರು.
- March 10, 2021
- Posted by: BYadmin
- Category: Latest Events, News & Events
-
ಕೊರೋನ ಹಾಗೂ ಅತಿವೃಷ್ಟಿಯ ಸಂಕಟಗಳ ಸವಾಲನ್ನೆದುರಿಸಿ, ಸವಾಲುಗಳನ್ನು ಅವಕಾಶ ಮಾಡಿಕೊಂಡು ಅತ್ಯಂತ ಸಮನ್ವಯದ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಸಂಸದರು.
- March 10, 2021
- Posted by: BYadmin
- Category: Latest Events, News & Events
-
ಸಹ್ಯಾದ್ರಿ ಕಾಲೇಜಿನಲ್ಲಿ ನಿರ್ಮಿಸುತ್ತಿರುವ ಒಳಾಂಗಣ ಕ್ರೀಡಾಂಗಣದ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಕಿರೆಣ್ ರಿಜಿಜು ಅವರೊಂದಿಗೆ ಸಂಸದರು.
- February 23, 2021
- Posted by: BYadmin
- Category: Latest Events, News & Events
-
ಶಿವಮೊಗ್ಗದ ನೆಹರು ಮೈದಾನದಲ್ಲಿ ಕ್ರೀಡಾ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಕಿರೆಣ್ ರಿಜಿಜು.
- February 23, 2021
- Posted by: BYadmin
- Category: Latest Events, News & Events
-
ರಾಜ್ಯ ಸರ್ಕಾರದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಶಿಕಾರಿಪುರ ತಾಲೂಕಿನ ತಡಸನಹಳ್ಳಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಉದ್ಘಾಟಿಸಿದ ಸಂಸದರು.
- February 22, 2021
- Posted by: BYadmin
- Category: Latest Events, News & Events
-
“ಶಿವಮೊಗ್ಗ ಜಿಲ್ಲಾ ಅಭಿವೃದ್ಧಿ ಶೃಂಗ” ಜಿಲ್ಲೆಯ ಸಮಗ್ರ ವಿಕಾಸಕ್ಕೆ ಇರುವ ಅವಕಾಶಗಳ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮವನ್ನು ಸಂಸದರು ಶುಕ್ರವಾರ ಉದ್ಘಾಟಿಸಿದರು.
- February 20, 2021
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದರು.
- February 18, 2021
- Posted by: BYadmin
- Category: Latest Events, News & Events
-
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ – ಶಿವಮೊಗ್ಗ ಹಾಗೂ ವ್ಯಾಲ್ಯೂ ಪ್ರೊಡಕ್ಟ್ಸ್ ಫ್ರೈ. ಲಿ. ರಾಮನಕೊಪ್ಪ ಇವರ ಸಹಯೋಗದಲ್ಲಿ ನಡೆದ “ಸಹ್ಯಾದ್ರಿ ನೋನಿ ಚಹಾದ ತಂತ್ರಜ್ಞಾನ ವರ್ಗಾವಣೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ.
- February 18, 2021
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


