-
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಮುದಾಯದ ವತಿಯಿಂದ ನಿರ್ಮಿಸಲಾಗಿರುವ ‘ಈಡಿಗರ ಭವನ’ವನ್ನು ಬುಧವಾರ ಉದ್ಘಾಟಿಸಿದರು.
- February 18, 2021
- Posted by: BYadmin
- Category: Latest Events, News & Events
No Comments
-
ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಪರಿಶೀಲನೆ ನಡೆಸಿದ ಸಂಸದರು.
- February 16, 2021
- Posted by: BYadmin
- Category: Latest Events, News & Events
-
ಶಿವಮೊಗ್ಗದ ಸೂರಜ್ ಫ್ಯೂಯೆಲ್ ಸ್ಟೇಶನ್‌ನಲ್ಲಿ ಬಿಪಿಸಿಎಲ್ ನ ಮೊದಲ ಫ್ಯೂಯಲ್‌ಕಾರ್ಟ್- ಮನೆ ಬಾಗಿಲಿಗೆ ಇಂಧನ ಪೂರೈಸುವ ವ್ಯವಸ್ಥೆಗೆ ಸಂಸದರು ಚಾಲನೆ ನೀಡಿದರು.
- February 16, 2021
- Posted by: BYadmin
- Category: Latest Events, News & Events
-
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಮೂರು ರೈಲ್ವೇ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
- February 16, 2021
- Posted by: BYadmin
- Category: Latest Events, News & Events
-
ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ “ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ” ಯಲ್ಲಿ ಭಾಗವಹಿಸಲಾಯಿತು.
- February 15, 2021
- Posted by: BYadmin
- Category: Latest Events, News & Events
-
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಅವರ 282ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
- February 15, 2021
- Posted by: BYadmin
- Category: Latest Events, News & Events
-
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ್‌ರ ಪುಣ್ಯತಿಥಿ (ಸಮರ್ಪಣ್ ದಿವಸ್) ಯಂದು ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು.
- February 12, 2021
- Posted by: BYadmin
- Category: Latest Events, News & Events
-
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2020-21” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿ ಸಂಸದರು.
- February 9, 2021
- Posted by: BYadmin
- Category: Latest Events, News & Events
-
ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರನ್ನು ಇಂದು ಅಭಿನಂದಿಸಿ ಸನ್ಮಾನಿಸಿದರು.
- February 9, 2021
- Posted by: BYadmin
- Category: Latest Events, News & Events
-
ಜೋಗ ಫಾಲ್ಸ್, ಬೈಂದೂರಿನ ಮರವಂತೆ ಹಾಗೂ ಸೋಮೇಶ್ವರ್ ಬೀಚ್ ಮತ್ತು ಟ್ರೀ ಪಾರ್ಕ್ ನಿರ್ಮಾಣದ ಬಗ್ಗೆ ಪ್ರವಾಸೋದ್ಯಮ ಹಾಗೂ ಅರಣ್ಯ ಇಲಾಖೆ ಅಧಿಕಾರಗಳೊಂದಿಗೆ ಸಭೆ ನಡೆಸಿದ ಬಿ ವೈ ರಾಘವೇಂದ್ರ.
- February 7, 2021
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


