• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNewsNews & Events
  • ಬೈಂದೂರ್ ವಿಧಾನಸಭಾ ವ್ಯಾಪ್ತಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನದ ಬಗ್ಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದರು

    • February 7, 2021
    • Posted by: BYadmin
    • Category: Latest Events, News & Events
    No Comments
    read more
  • ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿ ಅನುದಾನ
    ಬಿಡುಗಡೆ ಮತ್ತು ಕಾಮಗಾರಿಯನ್ನು ಚುರುಕುಗೊಳಿಸಲು ನಿರ್ದೇಶನ ನೀಡುವಂತೆ ಕೋರಲಾಯಿತು.

    • February 4, 2021
    • Posted by: BYadmin
    • Category: Latest Events, News & Events
    No Comments
    read more
  • ಸಂಸದ ಬಿ ವೈ ರಾಘವೇಂದ್ರ ಅವರು ಇಂದು ಕೇಂದ್ರ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್‌ ಪಟೇಲ್‌ ಅವರನ್ನು ಭೇಟಿಯಾಗಿ ಶಿವಮೊಗ್ಗದ ವಿಜ್ಞಾನ ಕೇಂದ್ರ, ಸಾಗರದ ಉದ್ದೇಶಿತ ಟ್ಯಾಗೋರ್‌ ಸಾಂಸ್ಕೃತಿಕ ಸಂಕೀರ್ಣ ಯೋಜನೆಗಳ ಕುರಿತು ಚರ್ಚಿಸಿದರು.

    • February 4, 2021
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬಿ ವೈ ರಾಘವೇಂದ್ರ.

    • January 26, 2021
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗದಿಂದ ಮೈಸೂರಿಗೆ ತೆರಳುವ ರಾತ್ರಿ ರೈಲು ಇನ್ನು ಮುಂದೆ ಬೆಳಿಗ್ಗೆ 5.00ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ತಲುಪಲಿದೆ ಮತ್ತು ಜನಶತಾಬ್ದಿ ರೈಲು ಪ್ರತಿ ದಿನ ಮೆಜೆಸ್ಟಿಕ್ ನಿಂದ ಹೊರಡಲಿದೆ. ಸೌಕರ್ಯ ಕಲ್ಪಿಸಿದ ಜನರಲ್‌ ಮ್ಯಾನೇಜರ್‌ ಅವರನ್ನು ಅಭಿನಂದಿಸಿದ ಸಂಸದರು.

    • January 22, 2021
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹಿನ್ನಲೆಯಲ್ಲಿ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರೊಂದಿಗೆ ಚರ್ಚಿಸಿದ ಸಂಸದ ಬಿ ವೈ ರಾಘವೇಂದ್ರ.

    • January 22, 2021
    • Posted by: BYadmin
    • Category: Latest Events, News & Events
    No Comments
    read more
  • ಬೈಂದೂರು ತಾಲ್ಲೂಕಿನ ಎಲ್ಲೂರಿನಲ್ಲಿ ಮತ್ಸ್ಯ ಬಂಧನ ಸಂಸ್ಥೆಯ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿದ ಸಂಸದರು.

    • January 21, 2021
    • Posted by: BYadmin
    • Category: Latest Events, News & Events
    No Comments
    read more
  • ರಾಷ್ಟ್ರೀಯ ಹೆದ್ದಾರಿ 766c ಬೈಂದೂರು ರಾಣೆಬೆನ್ನೂರು 41ಕಿ.ಮೀ ರಸ್ತೆ ಅಗಲೀಕರಣ ಮಾಡಲು ರಸ್ತೆಯ ಗಡಿ ಗುರುತು ಮಾಡಿಕೊಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ: ಸಂಸದ ರಾಘವೇಂದ್ರ

    • January 19, 2021
    • Posted by: BYadmin
    • Category: Latest Events, News & Events
    No Comments
    read more
  • ಕರ್ನಾಟಕ ರಾಜ್ಯ ಬಂಜಾರ ನೌಕರರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರತಿಭಾ ಪುರಸ್ಕಾರ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ”ದಲ್ಲಿ ಭಾಗವಹಿಸಿದ ಸಂಸದರು.

    • January 17, 2021
    • Posted by: BYadmin
    • Category: Latest Events, News & Events
    No Comments
    read more
  • ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಳಗಾವಿಯಲ್ಲಿ ಬೃಹತ್‌ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

    • January 17, 2021
    • Posted by: BYadmin
    • Category: Latest Events, News & Events
    No Comments
    read more
  • 1
  • …
  • 14
  • 15
  • 16
  • 17
  • 18
  • …
  • 29
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me