-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಮಲ್ಲೇನಹಳ್ಳಿ, ಮಳವಳ್ಳಿ, ಕರ್ನಲ್ಲಿ ಗ್ರಾಮಗಳ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
No Comments
-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಹಿರೇಜಂಬೂರು, ಕೋಡಿಕೊಪ್ಪ, ದಾಸನಪುರ, ಕುಸ್ಕೂರು, ನಾಗೀಹಳ್ಳಿ, ಭೋಗಿ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
-
ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಚಿಕ್ಕಜಂಬೂರು, ಅಡಗಂಟಿ ಗ್ರಾಮಗಳ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಲಾಯಿತು.
- December 12, 2020
- Posted by: BYadmin
- Category: Latest Events, News & Events
-
ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತ ನಾಗೇಶ್ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಂಸದ ಬಿ ವೈ ರಾಘವೇಂದ್ರ.
- December 6, 2020
- Posted by: BYadmin
- Category: Latest Events, News & Events
-
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕುಂದಾಪ್ರ ಡಾಟ್ ಕಾಂ ಇತ್ತೀಚೆಗೆ ಸಂಸದರ ಸಂದರ್ಶನ ನಡೆಸಿತು.
- December 6, 2020
- Posted by: BYadmin
- Category: Latest Events, News & Events
-
ಸಂಸದ ಬಿ ವೈ ರಾಘವೇಂದ್ರ ಅವರ ಮನವಿಯ ಫಲವಾಗಿ ಇದೇ 7 ರಿಂದ ಹಾಗೂ 9ರಿಂದ ಒಂದು ವಾರಗಳ ಕಾಲ ರಾತ್ರಿ ರೈಲುಗಳು ಹಾಗೂ ಇಂಟರ್ಸಿಟಿ ರೈಲುಗಳ ಓಡಾಟ ಆರಂಭಿಸಲು ರೈಲ್ವೇ ಇಲಾಖೆ ಕ್ರಮ ಕೈಗೊಂಡಿದೆ.
- December 6, 2020
- Posted by: BYadmin
- Category: Latest Events, News & Events
-
ಶಿವಮೊಗ್ಗದಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಪಣ ತೊಡಲಾಯಿತು.
- December 3, 2020
- Posted by: BYadmin
- Category: Latest Events, News & Events
-
ಶಿಕಾರಿಪುರದಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರು.
- December 3, 2020
- Posted by: BYadmin
- Category: Latest Events, News & Events
-
ಬೈಂದೂರು ವಿಧಾನಸಭಾ ಕ್ಷೇತ್ರದ ಒತ್ತಿನಣೆ ಕ್ಷಿತಿಜ ನೇಸರಧಾಮವನ್ನು ಅಭಿವೃದ್ಧಿಪಡಿಸಿ ಟ್ರೀ ಪಾರ್ಕ್ ಹಾಗೂ ಜಂಗಲ್ ರೆಸಾರ್ಟ್ ಆರಂಭಿಸುವ ಬಗ್ಗೆ ಚರ್ಚಿಸಲಾಯಿತು
- November 27, 2020
- Posted by: BYadmin
- Category: Latest Events, News & Events
-
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ (DISHA) ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದರು ಭಾಗವಹಿಸಿದರು.
- November 19, 2020
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


