-
ಸದ್ಗುರು ಶ್ರೀ ಜಗ್ಗಿ ವಾಸುದೇವ ಅವರು ಪ್ರಾರಂಭ ಮಾಡಿರುವ #SaveSoil ಅಭಿಯಾನದಲ್ಲಿ ಭಾಗವಹಿಸಿ, ಇಂದು ಉಡುತಡಿಯಿಂದ ಇಶಾ ಸಂಸ್ಥೆ ಕೊಯಿಮತ್ತೂರಿಗೆ ಕಾಲ್ನಡಿಗೆ ಮೂಲಕ ಹೋಗುತ್ತಿರುವ ಶ್ರೀ ಯಶಸ್ ಅವರಿಗೆ ಶುಭಾಶಯವನ್ನು ತಿಳಿಸಲಾಯಿತು.
- April 22, 2022
- Posted by: BYadmin
- Category: Latest Events, News & Events
No Comments -
ಹರಿಹರಪುರ ಶ್ರೀ ಮಠದ ಮಹಾಕುಂಭಾಭಿಷೇಕದ ಅಂಗವಾಗಿ ಶ್ರೀ ನೂತನ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮ ಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಪಡೆಯಲಾಯಿತು.
- April 21, 2022
- Posted by: BYadmin
- Category: Latest Events, News & Events
-
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.
- April 21, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಲಾಯಿತು.
- April 20, 2022
- Posted by: BYadmin
- Category: Latest Events, News & Events
-
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.ಈ ಸಭೆಯಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಹಾಗೂ ಜಿಲ್ಲೆಯ ಕಾರ್ಯಕರ್ತರು ಉಪಸ್ಥಿತರಿದ್ದರು
- April 19, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಪಕ್ಷ ಸಂಘಟನೆಯ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
- April 19, 2022
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕಿನ ಹರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಹರಗಿಯ ಸರ್ಕಾರಿ ಪ್ರೌಢಶಾಲೆಯ ರಜತ ಮಹೋತ್ಸವ ಸಮಾರಂಭವನ್ನು ಮತ್ತು ಹರಗಿ ಗ್ರಾಮದ ಮಾರಿಯಮ್ಮ ದೇವಸ್ಥಾನದ ಸಮುದಾಯ ಭವನವನ್ನು ಉದ್ಘಾಟಿಸಲಾಯಿತು.
- April 19, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಲಾಯಿತು.
- April 18, 2022
- Posted by: BYadmin
- Category: Latest Events, News & Events
-
ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ “ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ”ವನ್ನು ಉದ್ಘಾಟಿಸಲಾಯಿತು.
- April 18, 2022
- Posted by: BYadmin
- Category: Latest Events, News & Events
-
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಣೆ ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ನವರೊಂದಿಗೆ ಉದ್ಘಾಟಿಸಲಾಯಿತು.
- April 18, 2022
- Posted by: BYadmin
- Category: Latest Events, News & Events