-
ಸುಣ್ಣದಕೋಪ್ಪ ಮಹಾಶಕ್ತಿ ಕೇಂದ್ರದ ಗ್ರಾಮ ಪಂಚಾಯತ್ ಚುನಾವಣೆ ಪೂರ್ವ ಸಿದ್ಧತಾ ಸಭೆಯನ್ನು ನೇರಲಗಿ ಶ್ರೀ ವೀರಭದ್ರೆಶ್ವರ ಸಮುದಾಯ ಭವನದಲ್ಲಿ ನಡೆಸಲಾಯಿತು.
- October 29, 2020
- Posted by: BYadmin
- Category: Latest Events, News & Events
No Comments
-
ತೊರ್ಗಸಿ ಮಹಾ ಶಕ್ತಿ ಕೇಂದ್ರದ ಗ್ರಾಮ ಪಂಚಾಯತ್ ಚುನಾವಣೆ ಪೂರ್ವ ಸಿದ್ಧತಾ ಸಭೆಯನ್ನು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಸಲಾಯಿತು.
- October 29, 2020
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕಿನ ದಿಂಡದಹಳ್ಳಿ ಹಿರೇಮಠದ ಶಾಖಾಮಠದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬಿ. ವೈ ರಾಘವೇಂದ್ರ.
- October 20, 2020
- Posted by: BYadmin
- Category: Latest Events, News & Events
-
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಂಸದರು.
- October 20, 2020
- Posted by: BYadmin
- Category: Latest Events, News & Events
-
ಕೋಟೆ ರಸ್ತೆಯ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಶಿವಮೊಗ್ಗ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
- October 20, 2020
- Posted by: BYadmin
- Category: Latest Events, News & Events
-
ಶಿವಮೊಗ್ಗ ಕಲ್ಲುಗಂಗೂರು ಶ್ರೀ ರಾಮಕೃಷ್ಣ ವಿವೇಕಾನಂದರ ಆಶ್ರಮದಲ್ಲಿ ನಡೆದ ನವರಾತ್ರಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡ ಸಂಸದ ಬಿ ವೈ ರಾಘವೇಂದ್ರ
- October 20, 2020
- Posted by: BYadmin
- Category: Latest Events, News & Events
-
ಗೋಪಾಳದ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ವಿಕಲಚೇತನರಿಗೆ ತ್ರಿಚಕ್ರವಾಹನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರು
- October 20, 2020
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಕಾರ್ಯಕಾರಿಣಿ ಸಭೆ ಮತ್ತು ಗ್ರಾಮ ಪಂಚಾಯತ್ ಚುನಾವಣೆ ನಿರ್ವಹಣಾ ಕೇಂದ್ರದ ಉದ್ಘಾಟನೆ ಮಾಡಲಾಯಿತು.
- October 13, 2020
- Posted by: BYadmin
- Category: Latest Events, News & Events
-
ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ಶಿವಮೊಗ್ಗ ಘಟಕ ವತಿಯಿಂದ ಸುಮಾರು 90 ಸಾವಿರ ರೂ. ವೆಚ್ಚದ ಪಾದುಕೆ ಕುಟೀರಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.
- October 13, 2020
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲೂಕಿನಲ್ಲಿ ಕೃಷಿ ಇಲಾಖೆ ಹಾಗೂ ಸಾವಯುವ ಕೃಷಿ ಪ್ರಮಾಣದ ಸಂಘ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾವಯವ ಕೃಷಿ ಪ್ರಮಾಣಿಕರಣ ಯೋಜನೆ ಹಾಗೂ ಆತ್ಮ ಯೋಜನೆ ಅಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ
- October 13, 2020
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


