-
ಪೋಷಣ್ ಅಭಿಯಾನದ ಅಡಿಯಲ್ಲಿ ಶಿಕಾರಿಪುರ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಸ್ಮಾರ್ಟ್ಫೋನ್ ವಿತರಿಸುವ ಕಾರ್ಯಕ್ರಮದಲ್ಲಿ ಸಂಸದರು.
- October 13, 2020
- Posted by: BYadmin
- Category: Latest Events, News & Events
No Comments
-
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಕೈಗಾರಿಕಾ ವಸಹಾತುವಿನಲ್ಲಿ ಸೌಕರ್ಯ ಅಭಿವೃದ್ಧಿಪಡಿಸಲು ರೂ. 7.50 ಕೋಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಸಂಸದರು.
- October 6, 2020
- Posted by: BYadmin
- Category: Latest Events, News & Events
-
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ 42ನೇ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಿ ನಿಗಮಕ್ಕೆ ಹೊಸದಾಗಿ ನಿರ್ದೇಶಿತರಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.
- October 6, 2020
- Posted by: BYadmin
- Category: Latest Events, News & Events
-
ಶಿವಮೊಗ್ಗದ ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ನಡೆದ ಪೋಷಣ್ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ ಸಂಸದರು
- October 4, 2020
- Posted by: BYadmin
- Category: Latest Events, News & Events
-
ಶಿವಮೊಗ್ಗ ಮಹಾನಗರ ಪಾಲಿಕೆ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆ ಮತ್ತು ಪೌರಕಾರ್ಮಿಕರ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ನೆರವೇರಿಸಿದ ಸಂಸದರು.
- October 4, 2020
- Posted by: BYadmin
- Category: Latest Events, News & Events
-
ಶಿವಮೊಗ್ಗ ನಗರ ಬಿಜೆಪಿ ಘಟಕದಿಂದ ನಡೆದ ಗಾಂಧೀ ಜಯಂತಿ ಆಚರಣೆಯಲ್ಲಿ ಬಿ ವೈ ರಾಘವೇಂದ್ರ
- October 4, 2020
- Posted by: BYadmin
- Category: Latest Events, News & Events
-
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಗಾಂಧೀ ಜಯಂತಿ ಹಾಗೂ ಸ್ವಚ್ಛ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದರು.
- October 4, 2020
- Posted by: BYadmin
- Category: Latest Events, News & Events
-
ಚರಕ ಮಹಿಳಾ ವಿವಿದೋದ್ದೇಶ ಕೈಗಾರಿಕ ಸಹಕಾರ ಸಂಘ, ಭೀಮನಕೋಣೆ ವತಿಯಂದ ನಡೆದ ಗಾಂಧಿ ಜಯಂತಿ ಹಾಗೂ ಕಟ್ಟಡ ಉದ್ಘಾಟನಾ ಸಮಾರಂಭ.
- October 4, 2020
- Posted by: BYadmin
- Category: Latest Events, News & Events
-
ದೆಹಲಿಯ ಕರ್ನಾಟಕ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿಯವರಿಗೆ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.
- September 24, 2020
- Posted by: BYadmin
- Category: Latest Events, News & Events
-
ಸಂಸತ್ತಿನಲ್ಲಿ ಗುರುವಾರ ಮಾತನಾಡಿದ ಸಂಸದರು ಕೃಷಿ ಕ್ಷೇತ್ರದಲ್ಲಿರುವ ಹಲವು ಸಮಸ್ಯೆಗಳಿಂದ ದೊಡ್ಡ ಪ್ರಮಾಣದಲ್ಲಿ ಆಹಾರೋತ್ಪನ್ನಗಳು ವ್ಯರ್ಥವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
- September 17, 2020
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


