-
ಬೈಂದೂರು ಕ್ಷೇತ್ರದ ನಾವುಂದ ಗ್ರಾಮದ ರೈಲ್ವೆ ಹಳ್ಳಿಯಿಂದ ಕುದ್ರಗೋಡು ಶಾಸ್ತರೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆ ಹಾಗೂ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲೂರು ರಾಮ ಮಂದಿರದಿಂದ ಧೂಮನಪಾಲು ಉಡುಪರ ಮನೆ ರಸ್ತೆಯ ಅಭಿವೃದ್ಧಿ ಕಾರ್ಯದ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
- February 20, 2022
- Posted by: BYadmin
- Category: Uncategorized
No Comments
-
ಶ್ರೀ ಕ್ಷೇತ್ರ ಮಾರಣಕಟ್ಟೆ, ಶ್ರೀ ಬ್ರಹ್ಮಲಿಂಗೇಶ್ವರ ದೇವರ ದರ್ಶನವನ್ನು ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
- February 20, 2022
- Posted by: BYadmin
- Category: Uncategorized
-
ಬೈಂದೂರು ತಾಲೂಕು ಕೊಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಿಜೂರು ಗ್ರಾಮದ ಅರೆಕಲ್ಲು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಅಭಿವೃದ್ಧಿ ಹಾಗೂ ಉಪ್ಪುಂದ ಗ್ರಾಮದ ರಸ್ತೆಯ ಶಂಕುಸ್ಥಾಪನೆ ನೆರವೇರಿಸಲಾಯಿತು. ಬೈಂದೂರಿನ ಶಾಸಕರಾದ ಶ್ರೀ ಬಿ. ಎಂ.ಸುಕುಮಾರ ಶೆಟ್ಟಿ, ಮಂಡಲ ಅಧ್ಯಕ್ಷರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.
- February 20, 2022
- Posted by: BYadmin
- Category: Uncategorized
-
ಕರಾವಳಿಯ ಕೊನೆಯ ಶ್ರೀ ಕೋಟಿ ಚೆನ್ನಯ್ಯ ಗರಡಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಿ, ಕನ್ನಡ ಕಾವ್ಯಗಳಲ್ಲಿ ನವ್ಯತೆಯನ್ನು ತಂದು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಸಾಹಿತ್ಯ ರಚನೆ ಮಾಡಿದ ಮೊಗೇರಿ ಶ್ರೀ ಗೋಪಾಲ ಕೃಷ್ಣ ಅಡಿಗ ಅವರ ಸ್ಮರಣಾರ್ಥವಾಗಿ ಬೈಂದೂರಿನ ಕೇಂದ್ರ ಸ್ಥಾನದಲ್ಲಿ ₹4.95 ಕೋಟಿ ವೆಚ್ಚದಲ್ಲಿ ಪುರಭವನಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
- February 20, 2022
- Posted by: BYadmin
- Category: Uncategorized
-
ಜಿಲ್ಲಾ ನ್ಯಾಯಾಂಗ, ಉಡುಪಿ, ಲೋಕೋಪಯೋಗಿ ಇಲಾಖೆ, ಉಡುಪಿ ಮತ್ತು ವಕೀಲರ ಸಂಘ, ಬೈಂದೂರು ಇವರ ಸಂಯುಕ್ತಾಶ್ರಯದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬೈಂದೂರು ಸಂಚಾಲ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಉದ್ಘಾಟನೆಯನ್ನು ಗೌರವಾನ್ವಿತ ನ್ಯಾಯಮೂರ್ತಿಗಳು, ಸರ್ವೋಚ್ಛ ನ್ಯಾಯಾಲಯ, ನವದೆಹಲಿ ಶ್ರೀ ಎಸ್. ಅಬ್ದುಲ್ ನಝೀರ್ ಅವರು ನೆರವೇರಿಸಿದರು.
- February 19, 2022
- Posted by: BYadmin
- Category: Uncategorized
-
ಶಿವಮೊಗ್ಗ ನಗರದ ದೂರವಾಣಿ ಬಡಾವಣೆಯ ರೈಲ್ವೇ ಕೇಳಸೇತುವೆಯ ಹಾಗೂ ಕಾಶಿಪುರದಿಂದ ಪಶುವೈದ್ಯ ಆಸ್ಪತ್ರೆಗೆ ಸಂಪರ್ಕಿಸುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವನ್ನು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪನವರೊಂದಿಗೆ ನೆರವೇರಿಸಲಾಯಿತು.
- February 19, 2022
- Posted by: BYadmin
- Category: Uncategorized
-
ಶಿವಮೊಗ್ಗ ರಂಗಾಯಣ ಪ್ರಸ್ತುತಿಯ ಕಾಲೇಜು ರಂಗೋತ್ಸವ 2021-22 ರ ಸಮಾರಂಭವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಶ್ರೀ ಸಂದೇಶ್ ಜವಳಿ, ಬೆಂಗಳೂರು ನಾಟಕ ಶಾಲೆಯ ನಿರ್ದೇಶಕರಾದ ಶ್ರೀಮತಿ ವೀಣಾ ಶರ್ಮ ಹಾಗೂ ಗಣ್ಯರು ಉಪಸ್ಥಿತರಿದ್ದರು.
- February 18, 2022
- Posted by: BYadmin
- Category: Uncategorized
-
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಜ್ಞಾನ ಕೇಂದ್ರ ಸ್ಥಾಪನೆಗೆ ಕೇಂದ್ರದ ತಂಡದೊಂದಿಗೆ ರಾಗಿಗುಡ್ಡದ ESI ಆಸ್ಪತ್ರೆಯ ಪಕ್ಕದಲ್ಲಿ ಹಾಗೂ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಸ್ಥಳ ಪರಿಶೀಲನೆಯನ್ನು ನೆಡೆಸಲಾಯಿತು.
- February 18, 2022
- Posted by: BYadmin
- Category: Uncategorized
-
ಹಿಂದವೀ ಸ್ವರಾಜ್ಯ ಸ್ಥಾಪಕ, ಅಪ್ರತಿಮ ವೀರ ಯೋಧ, ಧರ್ಮ – ಸಂಸ್ಕೃತಿಗಳ ರಕ್ಷಕ, ಭಾರತೀಯರ ಹೃದಯ ಸಾಮ್ರಾಟ ಅಪ್ರತಿಮ ಛಲದ ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
- February 17, 2022
- Posted by: BYadmin
- Category: Uncategorized
-
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾತಾ ಶ್ರೀ ಅನ್ನಪೂರ್ಣ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
- February 17, 2022
- Posted by: BYadmin
- Category: Uncategorized
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


