• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNews
  • ಭಾರತದ ಮೊದಲ ಮಹಿಳಾ ರಾಜ್ಯಪಾಲರು ಹಾಗೂ ‘ಭಾರತದ ಕೋಗಿಲೆ’ ಎಂದು ಪ್ರಸಿದ್ಧರಾದ ಸರೋಜಿನಿ ನಾಯ್ಡು ಅವರ ಜಯಂತಿ ಹಾಗೂ ರಾಷ್ಟ್ರೀಯ ಮಹಿಳಾ ದಿನದ ಶುಭ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಶ್ರೀ ಭಾಗ್ಯೋದಯ ಮಹಿಳಾ ಸಹಕಾರ ಸಂಘದ ಸಮುದಾಯ ಭವನ ಉದ್ಘಾಟನೆ ಮಾಡಲಾಯಿತು.

    • February 13, 2022
    • Posted by: BYadmin
    • Category: Uncategorized
    No Comments
    read more
  • ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ವಿಮಾನ ನಿಲ್ದಾಣದ ಅಗತ್ಯ ಕ್ರಮಗಳ ಕುರಿತು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಚರ್ಚಿಸಿದರು.

    • February 10, 2022
    • Posted by: BYadmin
    • Category: Uncategorized
    No Comments
    read more
  • ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಪರಿಶೀಲನೆ ನಡೆಸಿದರು.

    • February 6, 2022
    • Posted by: BYadmin
    • Category: Latest Events
    No Comments
    read more
  • ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಶ್ರೀ ಶಿದ್ದರಾಮೇಶ್ವರ ದೇವರ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ಶಿವಯೋಗಿ ಶ್ರೀ ಶಿದ್ಧರಾಮೇಶ್ವರ ಜಯಂತೋತ್ಸವದಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

    • February 4, 2022
    • Posted by: BYadmin
    • Category: Uncategorized
    No Comments
    read more
  • ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ನಡೆದ ಸಾಲ ಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದರು.

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ನಗರದ ಸುಬ್ಬಯ್ಯ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ಲಿಮಿಟೆಡ್ ಕಂಪನಿಯ ನೂತನ ಔಟ್ ಲೆಟ್ ಮೈಸೂರು ಸ್ಯಾಂಡಲ್ ಮಾರಾಟ ಮಳಿಗೆ ಉದ್ಘಾಟಿಸಿದ ಬಿವೈಆರ್‌

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಶಿಕಾರಿಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿದ ಸಂಸದರು.

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಗಿನಲ್ಲಿಯಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಯೋಜನೆಯಲ್ಲಿ ವಿವೇಚನಾತ್ಮಕ ಅನುದಾನದಡಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಬಿ ವೈ ರಾಘವೇಂದ್ರ

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಯೋಗ ಶಿಕ್ಷಣ ಸಮಿತಿ ಶಿವಮೊಗ್ಗ, ವಿಕಾಸ ಟ್ರಸ್ಟ್ ಮತ್ತು ಆರೋಗ್ಯ ಭಾರತಿ ಇವರ ಸಹಯೋಗದಲ್ಲಿ ನಡೆದ ಧನ್ವಂತರಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರು.

    • November 2, 2021
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್ ಅವರೊಂದಿಗೆ ಭಾಗವಹಿಸಿದ ಸಂಸದರು.

    • August 19, 2021
    • Posted by: BYadmin
    • Category: Latest Events, News & Events
    No Comments
    read more
  • 1
  • …
  • 11
  • 12
  • 13
  • 14
  • 15
  • …
  • 158
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me