-
ಶಿವಮೊಗ್ಗದ ಜನ ಶಿಕ್ಷಣ ಸಂಸ್ಥಾನ ಸಂಸ್ಥೆಯ ವತಿಯಿಂದ ನಡೆದ ಯಶಸ್ವಿ ಫಲುನುಭವಿಗಳ ಸಮಾವೇಶದಲ್ಲಿ ಭಾಗವಹಿಸಿದ ಸಂಸದರು
- August 18, 2021
- Posted by: BYadmin
- Category: Latest Events, News & Events
No Comments
-
ಜನಮನ ಗೆದ್ದ ಯುವ ನೇತಾರ
- August 16, 2021
- Posted by: BYadmin
- Category: Latest Events, News & Events
-
ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ತ್ಯಾವರೆಕೊಪ್ಪದ ಹುಲಿ-ಸಿಂಹ ಸಫಾರಿಗೆ ಸೆಂಟ್ರಲ್ ಜೂ ಅಥಾರಿಟಿಯಿಂದ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ವನ್ಯಜೀವಿ ಸಂರಕ್ಷಣಾ ಕೇಂದ್ರ ಸ್ಥಾಪನೆಯ ಪ್ರಸ್ತಾವನೆ ಸಲ್ಲಿಸಲಾಯಿತು.
- August 13, 2021
- Posted by: BYadmin
- Category: Latest Events, News & Events
-
ದೆಹಲಿಯಲ್ಲಿ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ನೂತನ ಶಿಕ್ಷಣ ಪದ್ಧತಿಯ ಕುರಿತು ಚರ್ಚೆ ನಡೆಸಿದ ಸಂಸದರು.
- August 13, 2021
- Posted by: BYadmin
- Category: Latest Events, News & Events
-
ದೆಹಲಿಯಲ್ಲಿ, ರಾಜ್ಯದ ಕೃಷಿ ಸಚಿವ ಬಿ ಸಿ ಪಾಟೀಲ್ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.
- August 13, 2021
- Posted by: BYadmin
- Category: Latest Events, News & Events
-
ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗಿದ್ದು, ಭಾರತೀಯ ಮೃಗಾಲಯ ಪ್ರಾಧಿಕಾರದಿಂದ 120 ಹೆಕ್ಟೇರ್ ಪ್ರದೇಶದ ಅಭಿವೃದ್ಧಿಗೆ ಒಪ್ಪಿಗೆ ಕೂಡ ದೊರೆತಿದೆ.
- August 13, 2021
- Posted by: BYadmin
- Category: Latest Events, News & Events
-
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ನೂತನ ಗೃಹಸಚಿವ ಆರಗ ಜ್ಞಾನೇಂದ್ರ
ಅವರನ್ನು ಅಭಿನಂದಿಸಿದ ಸಂಸದರು.- August 13, 2021
- Posted by: BYadmin
- Category: Latest Events, News & Events
-
ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಸಹಭಾಗಿತ್ವದಲ್ಲಿ, ಸೇವಾಭಾರತಿ ಕರ್ನಾಟಕ, ಪ್ರೇರಣಾ ಟ್ರಸ್ಟ್, ಪಿ.ಇ.ಎಸ್, ಆರೋಗ್ಯ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತ ಕುಟುಂಬದವರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ ನಡೆಸಲಾಯಿತು.
- July 13, 2021
- Posted by: BYadmin
- Category: Latest Events, News & Events
-
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ “ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಇತರ ಯೋಜನೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರು/ಉಪಾಧ್ಯಕ್ಷರು/ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ” ದಲ್ಲಿ ಭಾಗವಹಿಸಿದ ಸಂಸದರು.
- July 12, 2021
- Posted by: BYadmin
- Category: Latest Events, News & Events
-
ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಭಾಗೀನ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರು.
- July 12, 2021
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


