-
ಶಿಕಾರಿಪುರ ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್
ವಿತರಣೆ ಮಾಡಿದ ಸಂಸದರು.- July 10, 2021
- Posted by: BYadmin
- Category: Latest Events, News & Events
No Comments
-
ಕರ್ನಾಟಕದಿಂದ ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ.ನಾರಾಯಣ್ ಸ್ವಾಮಿ ಮತ್ತು ಭಗವಂತ್ ಖೂಬ ಅವರಿಗೆ ಅಭಿನಂದನೆ ಸಲ್ಲಿಸಿದ ಸಂಸದರು.
- July 8, 2021
- Posted by: BYadmin
- Category: Latest Events, News & Events
-
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ 2.10 ಕೋಟಿ ರೂ. ವೆಚ್ಚದಲ್ಲಿ 35 ವಾರ್ಡ್ಗಳಲ್ಲಿ ಒಟ್ಟು 46460 ಆಹಾರ ಕಿಟ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
- June 29, 2021
- Posted by: BYadmin
- Category: Latest Events, News & Events
-
“ಒಂದು ನೆನಪು” ಶಿಕಾರಿಪುರ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ 1975 ತುರ್ತು ಪರಿಸ್ಥಿತಿ ಕರಾಳ ದಿನಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
- June 29, 2021
- Posted by: BYadmin
- Category: Latest Events, News & Events
-
M. P. L ಸ್ಪೋರ್ಟ್ಸ್ ಫೌಂಡೇಶನ್, ಸೇವಾಭಾರತಿ ಕರ್ನಾಟಕ, ಪಿಇಎಸ್ ಶಿವಮೊಗ್ಗ, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಶಿವಮೊಗ್ಗ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ “ಉಚಿತ ಕೋವಿಡ್ ಲಸಿಕೆ” ಅಭಿಯಾನದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಲಾಯಿತು.
- June 29, 2021
- Posted by: BYadmin
- Category: Latest Events, News & Events
-
ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಉಚಿತ ಟ್ಯಾಬ್ ಗಳನ್ನು ಸಂಸದರು ವಿತರಿಸಿದರು.
- June 25, 2021
- Posted by: BYadmin
- Category: Latest Events, News & Events
-
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪ್ರಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ- 2021 ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
- June 21, 2021
- Posted by: BYadmin
- Category: Latest Events, News & Events
-
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರೊಂದಿಗೆ ಶಿಕಾರಿಪುರದ ಕೆ.ಹೆಚ್.ಬಿ ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಟ್ಟಡದ ಪರಿಶೀಲನೆ ಮಾಡಲಾಯಿತು.
- June 13, 2021
- Posted by: BYadmin
- Category: Latest Events, News & Events
-
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರೊಂದಿಗೆ ಉಡುಗಣಿ ಕನ್ನಡ ಮೊದಲ ಮಹಿಳಾ ಕವಯಿತ್ರಿ ಶಿವಶರಣೆಯವರ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದ ಸಂಸದರು.
- June 13, 2021
- Posted by: BYadmin
- Category: Latest Events, News & Events
-
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರೊಂದಿಗೆ ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದ ಕಾಮಗಾರಿಯ ವೀಕ್ಷಣೆ ಮಾಡಿದ ಸಂಸದರು.
- June 13, 2021
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


