-
ಬಸವ ಜಯಂತಿಯ ಅಂಗವಾಗಿ ಕುವೆಂಪು ರಂಗಮಂದಿರದಲ್ಲಿ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದ ಸಂಸದರು.
- May 15, 2021
- Posted by: BYadmin
- Category: Latest Events, News & Events
No Comments
-
ಶಿವಮೊಗ್ಗದ ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯ ವೀಕ್ಷಣೆ ಮಾಡಿದ ಸಂಸದರು.
- May 15, 2021
- Posted by: BYadmin
- Category: Latest Events, News & Events
-
ಸಂಸದರು ಶಿಕಾರಿಪುರದಲ್ಲಿ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳು ಹಾಗೂ ವ್ಯಾಕ್ಸಿನೇಷನ್ ಬಗ್ಗೆ ಸಭೆ ನಡೆಸಿ, ನಂತರ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಯೂನಿಟ್ ನ ವೀಕ್ಷಣೆ ಮಾಡಿದರು.
- May 6, 2021
- Posted by: BYadmin
- Category: Latest Events, News & Events
-
ಸಾಗರ ಮತ್ತು ಸೊರಬಗಳಲ್ಲಿ ಕೊವಿಡ್- 19 ಪರಿಸ್ಥಿತಿಯ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಂಸದರು.
- May 1, 2021
- Posted by: BYadmin
- Category: Latest Events, News & Events
-
ಶಿಕಾರಿಪುರದಲ್ಲಿ ಕೋವಿಡ್-19 ಕುರಿತು ನಡೆದ ತಾಲ್ಲೂಕು ಹಂತದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ ಸಂಸದರು.
- May 1, 2021
- Posted by: BYadmin
- Category: Latest Events, News & Events
-
ರಾಜ್ಯದಲ್ಲಿ ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಿದರು.
- April 29, 2021
- Posted by: BYadmin
- Category: Latest Events, News & Events
-
ರಾಜ್ಯದಲ್ಲಿ ಕೊವಿಡ್- 19 ಪರಿಸ್ಥಿತಿಯನ್ನು ಅರಿತುಕೊಳ್ಳಲು ಒಂದು ಮುಖ್ಯಮಂತ್ರಿ ಬಿ ಎಸ್‌ಯಡಿಯೂರಪ್ಪ ಗುರುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
- April 29, 2021
- Posted by: BYadmin
- Category: Latest Events, News & Events
-
ಶಿವಶರಣೆ ಅಕ್ಕಮಹಾದೇವಿಯವರ ಜನ್ಮಸ್ಥಳ ಉಡುಗಣಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಆನಂದಪುರ ಮುರುಘಾಮಠದ ಜಗದ್ಗುರುಗಳೊವರೊಂದಿಗೆ ವೀಕ್ಷಣೆ ಮಾಡಿ ಸಲಹೆ ಸೂಚನೆಗಳನ್ನು ಪಡೆದ ಸಂಸದರು
- April 28, 2021
- Posted by: BYadmin
- Category: Latest Events, News & Events
-
ಶ್ರೀ ಹುಚ್ಚರಾಯಸ್ವಾಮಿಯ ದರ್ಶನ ಮಾಡಿ ನಾಡಿನ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸಿದ ಸಂಸದರು.
- April 28, 2021
- Posted by: BYadmin
- Category: Latest Events, News & Events
-
ತೀರ್ಥಹಳ್ಳಿ ತಾಲ್ಲೂಕು ಪಂಚಾಯತ್ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಿದ ಬಿ ವೈ ರಾಘವೇಂದ್ರ.
- April 5, 2021
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ