• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNews
  • ಶಿವಮೊಗ್ಗ ಭೋವಿ-ವಡ್ಡರ ಬೃಹತ್ ಸಮಾವೇಶ ಹಾಗೂ ಭೋವಿ ಭವನವನ್ನು ಶ್ರೀಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾಜದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

    • April 24, 2022
    • Posted by: BYadmin
    • Category: Latest Events, News & Events
    No Comments
    read more
  • ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹೊಳಲೂರಿನಲ್ಲಿ ಪಂಚಾಯತ್ ರಾಜ್ ದಿವಸ್ 2022 ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

    • April 24, 2022
    • Posted by: BYadmin
    • Category: Latest Events, News & Events
    No Comments
    read more
  • ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲ ಹಾಗೂ ಎಸ್ ಸಿ ಮೋರ್ಚಾ ವತಿಯಿಂದ ಸುವರ್ಣ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ. ಆರ್. ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ|| ಬಿ. ಆರ್. ಅಂಬೇಡ್ಕರ್ ಅವರ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

    • April 23, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಲಾಯಿತು.

    • April 23, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಶರಣೆ ಅಕ್ಕ ಮಹಾದೇವಿ ಅವರ ಜನ್ಮ ಸ್ಥಳಉಡುತಡಿಯಲ್ಲಿ ನಿರ್ಮಾಣವಾಗುತ್ತಿರುವ ಸ್ಮಾರಕ ಕೇಂದ್ರಕ್ಕೆದ ಭೇಟಿ ನೀಡಿ ಬೊಟ್ ನಲ್ಲಿ ವಿಹರಿಸುವ ಸ್ಥಳ, ಜೀವನ ಕಥೆಯ ಗುಹೆ, ಪ್ರತಿಮಾ ಸ್ಥಳ ಹಾಗೂ ಇನ್ನಿತರ ಕಾಮಗಾರಿಯನ್ನು ವೀಕ್ಷಿಸಲಾಯಿತು.

    • April 22, 2022
    • Posted by: BYadmin
    • Category: Latest Events, News & Events
    No Comments
    read more
  • ಸದ್ಗುರು ಶ್ರೀ ಜಗ್ಗಿ ವಾಸುದೇವ ಅವರು ಪ್ರಾರಂಭ ಮಾಡಿರುವ #SaveSoil ಅಭಿಯಾನದಲ್ಲಿ ಭಾಗವಹಿಸಿ, ಇಂದು ಉಡುತಡಿಯಿಂದ ಇಶಾ ಸಂಸ್ಥೆ ಕೊಯಿಮತ್ತೂರಿಗೆ ಕಾಲ್ನಡಿಗೆ ಮೂಲಕ ಹೋಗುತ್ತಿರುವ ಶ್ರೀ ಯಶಸ್ ಅವರಿಗೆ ಶುಭಾಶಯವನ್ನು ತಿಳಿಸಲಾಯಿತು.

    • April 22, 2022
    • Posted by: BYadmin
    • Category: Latest Events, News & Events
    No Comments
    read more
  • ಹರಿಹರಪುರ ಶ್ರೀ ಮಠದ ಮಹಾಕುಂಭಾಭಿಷೇಕದ ಅಂಗವಾಗಿ ಶ್ರೀ ನೂತನ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮ ಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಪಡೆಯಲಾಯಿತು.

    • April 21, 2022
    • Posted by: BYadmin
    • Category: Latest Events, News & Events
    No Comments
    read more
  • ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.

    • April 21, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಲಾಯಿತು‌.

    • April 20, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.ಈ ಸಭೆಯಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಹಾಗೂ ಜಿಲ್ಲೆಯ ಕಾರ್ಯಕರ್ತರು ಉಪಸ್ಥಿತರಿದ್ದರು

    • April 19, 2022
    • Posted by: BYadmin
    • Category: Latest Events, News & Events
    No Comments
    read more
  • 1
  • 2
  • 3
  • 4
  • …
  • 158
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me