-
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ್‌ರ ಪುಣ್ಯತಿಥಿ (ಸಮರ್ಪಣ್ ದಿವಸ್) ಯಂದು ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು.
- February 12, 2021
- Posted by: BYadmin
- Category: Latest Events, News & Events
No Comments
-
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2020-21” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿ ಸಂಸದರು.
- February 9, 2021
- Posted by: BYadmin
- Category: Latest Events, News & Events
-
ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರನ್ನು ಇಂದು ಅಭಿನಂದಿಸಿ ಸನ್ಮಾನಿಸಿದರು.
- February 9, 2021
- Posted by: BYadmin
- Category: Latest Events, News & Events
-
ಜೋಗ ಫಾಲ್ಸ್, ಬೈಂದೂರಿನ ಮರವಂತೆ ಹಾಗೂ ಸೋಮೇಶ್ವರ್ ಬೀಚ್ ಮತ್ತು ಟ್ರೀ ಪಾರ್ಕ್ ನಿರ್ಮಾಣದ ಬಗ್ಗೆ ಪ್ರವಾಸೋದ್ಯಮ ಹಾಗೂ ಅರಣ್ಯ ಇಲಾಖೆ ಅಧಿಕಾರಗಳೊಂದಿಗೆ ಸಭೆ ನಡೆಸಿದ ಬಿ ವೈ ರಾಘವೇಂದ್ರ.
- February 7, 2021
- Posted by: BYadmin
- Category: Latest Events, News & Events
-
ಬೈಂದೂರ್ ವಿಧಾನಸಭಾ ವ್ಯಾಪ್ತಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನದ ಬಗ್ಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದರು
- February 7, 2021
- Posted by: BYadmin
- Category: Latest Events, News & Events
-
ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿ ಅನುದಾನ
ಬಿಡುಗಡೆ ಮತ್ತು ಕಾಮಗಾರಿಯನ್ನು ಚುರುಕುಗೊಳಿಸಲು ನಿರ್ದೇಶನ ನೀಡುವಂತೆ ಕೋರಲಾಯಿತು.- February 4, 2021
- Posted by: BYadmin
- Category: Latest Events, News & Events
-
ಸಂಸದ ಬಿ ವೈ ರಾಘವೇಂದ್ರ ಅವರು ಇಂದು ಕೇಂದ್ರ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಪಟೇಲ್ ಅವರನ್ನು ಭೇಟಿಯಾಗಿ ಶಿವಮೊಗ್ಗದ ವಿಜ್ಞಾನ ಕೇಂದ್ರ, ಸಾಗರದ ಉದ್ದೇಶಿತ ಟ್ಯಾಗೋರ್ ಸಾಂಸ್ಕೃತಿಕ ಸಂಕೀರ್ಣ ಯೋಜನೆಗಳ ಕುರಿತು ಚರ್ಚಿಸಿದರು.
- February 4, 2021
- Posted by: BYadmin
- Category: Latest Events, News & Events
-
ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬಿ ವೈ ರಾಘವೇಂದ್ರ.
- January 26, 2021
- Posted by: BYadmin
- Category: Latest Events, News & Events
-
ಶಿವಮೊಗ್ಗದಿಂದ ಮೈಸೂರಿಗೆ ತೆರಳುವ ರಾತ್ರಿ ರೈಲು ಇನ್ನು ಮುಂದೆ ಬೆಳಿಗ್ಗೆ 5.00ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ತಲುಪಲಿದೆ ಮತ್ತು ಜನಶತಾಬ್ದಿ ರೈಲು ಪ್ರತಿ ದಿನ ಮೆಜೆಸ್ಟಿಕ್ ನಿಂದ ಹೊರಡಲಿದೆ. ಸೌಕರ್ಯ ಕಲ್ಪಿಸಿದ ಜನರಲ್ ಮ್ಯಾನೇಜರ್ ಅವರನ್ನು ಅಭಿನಂದಿಸಿದ ಸಂಸದರು.
- January 22, 2021
- Posted by: BYadmin
- Category: Latest Events, News & Events
-
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹಿನ್ನಲೆಯಲ್ಲಿ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರೊಂದಿಗೆ ಚರ್ಚಿಸಿದ ಸಂಸದ ಬಿ ವೈ ರಾಘವೇಂದ್ರ.
- January 22, 2021
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


