• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNews
  • ಶಿವಮೊಗ್ಗದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಪಕ್ಷ ಸಂಘಟನೆಯ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

    • April 19, 2022
    • Posted by: BYadmin
    • Category: Latest Events, News & Events
    No Comments
    read more
  • ಶಿಕಾರಿಪುರ ತಾಲ್ಲೂಕಿನ ಹರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಹರಗಿಯ ಸರ್ಕಾರಿ ಪ್ರೌಢಶಾಲೆಯ ರಜತ ಮಹೋತ್ಸವ ಸಮಾರಂಭವನ್ನು ಮತ್ತು ಹರಗಿ ಗ್ರಾಮದ ಮಾರಿಯಮ್ಮ ದೇವಸ್ಥಾನದ ಸಮುದಾಯ ಭವನವನ್ನು ಉದ್ಘಾಟಿಸಲಾಯಿತು.

    • April 19, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಲಾಯಿತು‌.

    • April 18, 2022
    • Posted by: BYadmin
    • Category: Latest Events, News & Events
    No Comments
    read more
  • ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ “ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ”ವನ್ನು ಉದ್ಘಾಟಿಸಲಾಯಿತು.

    • April 18, 2022
    • Posted by: BYadmin
    • Category: Latest Events, News & Events
    No Comments
    read more
  • ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಣೆ ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ನವರೊಂದಿಗೆ ಉದ್ಘಾಟಿಸಲಾಯಿತು.

    • April 18, 2022
    • Posted by: BYadmin
    • Category: Latest Events, News & Events
    No Comments
    read more
  • ಇಂದು ರೈಲು ಸಂಖ್ಯೆ 06223 ಶಿವಮೊಗ್ಗ- ರೇಣಿಗುಂಟ(ತಿರುಪತಿ)- ಚೆನ್ನೈ ವಿಶೇಷ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು.

    • April 17, 2022
    • Posted by: BYadmin
    • Category: Latest Events, News & Events
    No Comments
    read more
  • ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಅಂಗವಾಗಿ ನಮ್ಮ ನೆಲದ ಆಚಾರ ವಿಚಾರದಂತೆ ಗೋಪೂಜೆಯನ್ನು ನೆರವೇರಿಸಿ ನಂತರ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರು ಸೇರಿದಂತೆ ಅನೇಕ ನಾಯಕರು ಕಾರ್ಯಕರಿಣಿಯಲ್ಲಿ ಭಾಗವಹಿಸುತ್ತಿದ್ದು, ಪಕ್ಷ ಸಂಘಟನೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

    • April 17, 2022
    • Posted by: BYadmin
    • Category: Latest Events, News & Events
    No Comments
    read more
  • ಹನುಮ ಜಯಂತಿ ಪ್ರಯುಕ್ತ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಬಹು ವಿಜೃಂಭಣೆಯ ಶ್ರೀದೇವರ ರಥಾರೋಹಣ, ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಕುಟುಂಬ ಪರಿವಾರ ಸಮೇತವಾಗಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ, ಸ್ವಾಮಿಯ ರಥೋತ್ಸವದಲ್ಲಿ ಸಹಸ್ರಾರು ಭಕ್ತರೊಂದಿಗೆ ಪಾಲ್ಗೊಳ್ಳಲಾಯಿತು.

    • April 16, 2022
    • Posted by: BYadmin
    • Category: Latest Events, News & Events
    No Comments
    read more
  • ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.

    • April 16, 2022
    • Posted by: BYadmin
    • Category: Latest Events, News & Events
    No Comments
    read more
  • ಧಾರ್ಮಿಕದತ್ತಿ ಇಲಾಖೆ, ತಾಲ್ಲೂಕು ಆಡಳಿತ, ಶಿಕಾರಿಪುರ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನ ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರೊಂದಿಗೆ ವೀಕ್ಷಿಸಲಾಯಿತು‌.

    • April 15, 2022
    • Posted by: BYadmin
    • Category: Latest Events, News & Events
    No Comments
    read more
  • 1
  • 2
  • 3
  • 4
  • 5
  • …
  • 158
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me