-
ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರ ಕೋರಿಕೆ ಮೇರೆಗೆ ಶ್ರೀ ಸುನಿಲ್ ಕುಮಾರ್ ಬಿನ್ ಎಸ್. ಕಾಶಿನಾಥನ್ ಇವರ (ಕ್ಯಾನ್ಸರ್) ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.40.00 ಲಕ್ಷ ಮಂಜೂರು ಮಾಡಿರುವ ಪ್ರತಿಯನ್ನು ಇಂದು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.
- March 26, 2022
- Posted by: BYadmin
- Category: Latest Events, News & Events
No Comments
-
ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ ಮತ್ತು ರೇಂಜರ್ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು.
- March 26, 2022
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲೂಕು ತಡಗಣಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ನಬಾರ್ಡ್ RIDF-25 ಯೋಜನೆಯಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಲಾಯಿತು.
- March 26, 2022
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ- ಕಳೇನಹಳ್ಳಿಯ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮದಲ್ಲಿ ಸನಾತನ ಧರ್ಮ ಜಾಗೃತಿ ಅಭಿಯಾನ ಸಮಾರೋಪವನ್ನು ಉದ್ಘಾಟಿಸಲಾಯಿತು.
- March 25, 2022
- Posted by: BYadmin
- Category: Latest Events, News & Events
-
- March 25, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದ ರೆಡ್ಡಿ ಬಡಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನೆ.
- March 20, 2022
- Posted by: BYadmin
- Category: Latest Events, News & Events
-
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗ ಶಿಕಾರಿಪುರ ಕಾಲೇಜಿನ 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ ಮತ್ತು ರೇಂಜರ್, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಮತ್ತು ವಿವಿಧ ಪತ್ಯೇತರ ಚಟುವಟಿಕೆಗಳ ಉದ್ಘಾಟನೆ.
- March 19, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದ ಮಂಡೇನಕೊಪ್ಪದಲ್ಲಿ ನೂತನವಾಗಿ ಪ್ರಾರಂಭವಾಗಿರುವ ‘ಸುರಭಿ ಗೋ’ ಶಾಲೆಗೆ ತೆರಳಿ ಗೋಪೂಜೆಯನ್ನು ನೆರವೇರಿಸಲಾಯಿತು.
- March 19, 2022
- Posted by: BYadmin
- Category: Latest Events, News & Events
-
ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಭೇಟಿ
- March 18, 2022
- Posted by: BYadmin
- Category: Latest Events, News & Events
-
ಗಾಜನೂರಿನ ಜವಾಹರ ನವೋದಯ ವಿದ್ಯಾಲಯಕ್ಕೆ ಭೇಟಿ.
- March 18, 2022
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


