-
ಶಿಕಾರಿಪುರ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಮಂಗಳ ಭವನದಲ್ಲಿ ಸನಾತನ ಧರ್ಮ ಜಾಗೃತಿ ಅಭಿಯಾನ ಮತ್ತು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಧರ್ಮ ಸಮಾರಂಭದ ಉದ್ಘಾಟನೆ.
- March 16, 2022
- Posted by: BYadmin
- Category: Latest Events, News & Events
No Comments
-
ಶಿವಮೊಗ್ಗ ಜಿಲ್ಲೆಯ ಬೆಕ್ಕಿನ ಕಲ್ಮಠ ಸಮೀಪದ ತುಂಗಾ ನದಿಯ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ತುಂಗಾನದಿಗೆ ಅಡ್ಡವಾಗಿ ನಿರ್ಮಾಣಗೊಳ್ಳಬೇಕಿರುವ ಸಣ್ಣ ಅಡ್ಡಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಿಸಲಾಯಿತು.
- March 16, 2022
- Posted by: BYadmin
- Category: Latest Events, News & Events
-
ಶ್ರೀ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರ ವೀಕ್ಷಣೆ
- March 15, 2022
- Posted by: BYadmin
- Category: Latest Events, News & Events
-
ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರು ಏಪ್ರಿಲ್ 24ರಂದು ಶಿವಮೊಗ್ಗ ಭೇಟಿ ನೀಡುವ ಹಿನ್ನಲೆ, ಅದಕ್ಕಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
- March 15, 2022
- Posted by: BYadmin
- Category: Latest Events, News & Events
-
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ವಿವಿಧ ವಾರ್ಡಗಳ ಅಭಿವೃದ್ಧಿಯ ಕಾರ್ಯಕ್ರಮಗಳಿಗೆ ಹಾಗೂ ಶಾಖಾ ಮಠದ ಸಭಾಭವನ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.
- March 13, 2022
- Posted by: BYadmin
- Category: Latest Events, News & Events
-
ರಾಣೇಬೆನ್ನೂರು ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಿರುವ ಶ್ರೀ ಹಿರೇಮಠ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಾಯಿತು.
- March 13, 2022
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕು ಕುರುಬ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಕನಕ ಭವನದ ಶಂಕುಸ್ಥಾಪನೆ ಹಾಗೂ ಕನಕ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ
- March 13, 2022
- Posted by: BYadmin
- Category: Latest Events, News & Events
-
ಶಿಕಾರಿಪುರದ ಕೆ.ಹೆಚ್.ಬಿ. ಕಾಲೋನಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ, ಶಿಕಾರಿಪುರ ಉಪವಿಭಾಗ ನಿರೀಕ್ಷಕರ ಕಛೇರಿ ಕಟ್ಟಡದ ಭೂಮಿಪೂಜೆಯನ್ನು ನೆರವೇರಿಸಲಾಯಿತು.
- March 13, 2022
- Posted by: BYadmin
- Category: Latest Events, News & Events
-
ಗಣಪತಿ ಕೆರೆಹಬ್ಬ-2022 ರ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
- March 13, 2022
- Posted by: BYadmin
- Category: Latest Events, News & Events
-
ಶಿಕಾರಿಪುರ ತಾಲ್ಲೂಕಿನ ಹುಲಗಿನ ಕಟ್ಟೆ ಮತ್ತು ಹಾರೋಗೊಪ್ಪ ಗ್ರಾಮದಲ್ಲಿ ಕಂದಾಯ ದಾಖಲೆಗಳನ್ನು ರೈತರ-ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
- March 12, 2022
- Posted by: BYadmin
- Category: Latest Events, News & Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


