-
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
- March 12, 2022
- Posted by: BYadmin
- Category: Latest Events, News & Events
No Comments
-
ಶಿವಮೊಗ್ಗದ ನವುಲೆಯ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಭಾವಸಾರ ಕ್ಷತ್ರಿಯ ಮಹಾಜನ ಸಮಾಜ, ಮಲೆನಾಡು ಭಾವಸಾರ ಕ್ರಿಕೆಟರ್ಸ್ ವತಿಯಿಂದ “BYR ಕಪ್ 2022” ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು
- March 12, 2022
- Posted by: BYadmin
- Category: Latest Events, News & Events
-
ಶಿಕಾರಿಪುರದ ಮಂಗಳ ಭವನದಲ್ಲಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಇವರ ವತಿಯಿಂದ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ರೈತ ಸಮಾವೇಶವನ್ನು ಉದ್ಘಾಟಿಸಲಾಯಿತು.
- March 12, 2022
- Posted by: BYadmin
- Category: Latest Events, News & Events
-
ಶಿವಮೊಗ್ಗ ಪ್ರೇರಣಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ರೋಟರಿ ಸಂಸ್ಥೆಯ “ರಾಮ ಸಂಭ್ರಮ-2022” 6ನೇ ರೋಟರಿ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಲಾಯಿತು.
- March 11, 2022
- Posted by: BYadmin
- Category: Latest Events, News & Events
-
ಭದ್ರಾವತಿ ತಾಲ್ಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆಯನ್ನು ಸಲ್ಲಿಸಿ, ನೂತನವಾಗಿ ನಿರ್ಮಾಣವಾಗುತ್ತಿರುವ ಶಿಲಾಮಯ ಶ್ರೀ ಈಶ್ವರ ದೇವಸ್ಥಾನದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.
- March 11, 2022
- Posted by: BYadmin
- Category: Latest Events, News & Events
-
ಶಿವಮೊಗ್ಗ ಕೆನರಾ ಬ್ಯಾಂಕ್ ವತಿಯಿಂದ ಜಿಲ್ಲೆಯ ಮಹಿಳಾ ಉದ್ಯಮಿಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವಾದ “ಕೆನರಾ ಉತ್ಸವ”ಕ್ಕೆ ಭೇಟಿ ನೀಡಲಾಯಿತು.
- March 11, 2022
- Posted by: BYadmin
- Category: Latest Events
-
ಲೀಡ್ ಬ್ಯಾಂಕ್ ಶಿವಮೊಗ್ಗ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಡಿಸಿಸಿ -ಡಿ.ಎಲ್.ಆರ್.ಸಿ ಸಭೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರದ ಯೋಜನೆಯ ಕುರಿತು ಮಾಹಿತಿ ಪಡೆದು, ಜನರಿಗೆ ಈ ಯೋಜನೆಗಳು ತಲುಪುವಂತೆ ಬ್ಯಾಂಕ್ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.
- March 11, 2022
- Posted by: BYadmin
- Category: Latest Events
-
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.
- March 11, 2022
- Posted by: BYadmin
- Category: Latest Events
-
ಸೊರಬ ತಾಲೂಕಿನ ಆನವಟ್ಟಿಯ ವೀರಶೈವ ಸಮುದಾಯ ಭವನದಲ್ಲಿ ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್, ಶಿವಮೊಗ್ಗ ಹಾಗೂ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಲಾಯಿತು.
- March 9, 2022
- Posted by: BYadmin
- Category: Latest Events
-
ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಕಲಚೇತರಿಗೆ ಅವಶ್ಯಕ ಸಾಧನ ಸಲಕರಣೆಗಳನ್ನು ವಿತರಿಸಲು ತಜ್ಞವೈದ್ಯರಿಂದ ಪೂರ್ವಭಾವಿ ತಪಾಸಣಾ ಶಿಬಿರವನ್ನು ಉದ್ಘಾಟಿಸಲಾಯಿತು
- March 9, 2022
- Posted by: BYadmin
- Category: Latest Events
Recent Posts
- ಪತ್ರಿಕಾ ದಿನಚಾರಣೆ ಕಾರ್ಯಕ್ರಮ
- “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
- ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
- ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
- ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ


