• byr@byraghavendra.com
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
B.Y Raghavendra
  • Home
  • About BYR
  • Events
  • Activities
    • Ayushman Bharat
    • Covid 19
    • 1 Year Development
  • Video
  • Connect Me
HomeNews
  • ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ, ಬಸವೇಶ್ವರ ಸಹಕಾರಿ ಒಕ್ಕೂಟ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2022 ಹಾಗೂ ಮಹಿಳಾ ಜಾನಪದ ಕಲಾಮೇಳವನ್ನು ಉದ್ಘಾಟಿಸಲಾಯಿತು.

    • March 8, 2022
    • Posted by: BYadmin
    • Category: Latest Events
    No Comments
    read more
  • ಶಿಕಾರಿಪುರದ ಬಿ.ಈ.ಒ ಕಛೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿಕಾರಿಪುರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರ ವೇದಿಕೆ ಶಿಕಾರಿಪುರ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.

    • March 8, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಶ್ರೀ ಹರ್ಷ ಅವರ ಮನೆಗೆ ಬೈಂದೂರು ಹಿಂದೂಪರ ಸಂಘಟನೆಗಳ ಪ್ರಮುಖರ ಜೊತೆ ಭೇಟಿ ನೀಡಿ ಅವನ ತಾಯಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

    • March 7, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಗಮುಡಿ ಮೊದಲಿಯಾರ್ ಸಂಘದ ರಜತ ಮಹೋತ್ಸವವನ್ನು ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಿ, ನೂತನವಾಗಿ ನಿರ್ಮಿಸಲಾಗಿರುವ ಅಗಮುಡಿ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಲಾಯಿತು.

    • March 7, 2022
    • Posted by: BYadmin
    • Category: Latest Events
    No Comments
    read more
  • ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಅಭಿಮಾನಪೂರ್ವಕವಾಗಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ “ಕೆಳದಿ ಶಿವಪ್ಪನಾಯಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

    • March 6, 2022
    • Posted by: BYadmin
    • Category: Latest Events
    No Comments
    read more
  • ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.‌ ಯಡಿಯೂರಪ್ಪ ರವರೊಂದಿಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಶ್ರೀ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಆತನ ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

    • March 6, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗ ಜಿಲ್ಲೆಯ ರಾಮಪ್ಪ ಬಡಾವಣೆಯ ವಿದ್ಯಾನಗರದಲ್ಲಿ ಶ್ರೀ ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಸಮುದಾಯ ಭವನ ಕಟ್ಟಡ ನಿರ್ಮಾಣದ ಗುದ್ದಲಿ ಪೂಜೆಯನ್ನು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪನವರೊಂದಿಗೆ ನೆರವೇರಿಸಲಾಯಿತು.

    • March 6, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗದ ರತ್ನಗಿರಿ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

    • March 6, 2022
    • Posted by: BYadmin
    • Category: Latest Events
    No Comments
    read more
  • ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಇಂದು, ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವದಲ್ಲಿ ಭಾಗವಹಿಸಲಾಯಿತು.

    • March 5, 2022
    • Posted by: BYadmin
    • Category: Latest Events
    No Comments
    read more
  • ಶಿಕಾರಿಪುರ ತಾಲ್ಲೂಕಿಗೆ ಸಮಗ್ರ ನೀರಾವರಿ ಯೋಜನೆ ಮಂಜೂರು ಮಾಡಿರುವ ನೇಗಿಲ ಯೋಗಿ, ಆಧುನಿಕ ಭಗೀರಥ, ರೈತರ ಕಣ್ಮಣಿ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ರೈತರಿಂದ ಹಮ್ಮಿಕೊಂಡಿದ್ದ “ರೈತಾಭಿಮಾನ ಅಭಿನಂದನಾ” ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.

    • March 5, 2022
    • Posted by: BYadmin
    • Category: Latest Events
    No Comments
    read more
  • 1
  • …
  • 7
  • 8
  • 9
  • 10
  • 11
  • …
  • 158
Recent Posts
  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ
  • ಅಂತರಾಷ್ಟ್ರೀಯ ಯೋಗ ದಿನಾಚರಣೆ
  • ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ
  • ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು
  • ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

Updates

  • ಪತ್ರಿಕಾ ದಿನಚಾರಣೆ ಕಾರ್ಯಕ್ರಮ July 4, 2023
  • “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ July 2, 2023

Quick Links

  • About BYR
  • Events
  • Activities
  • Video
  • Connect Me