-
ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ “ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ”ವನ್ನು ಉದ್ಘಾಟಿಸಲಾಯಿತು.
Read more
ಶ್ರೀ ಬಿ.ವೈ. ರಾಘವೇಂದ್ರ, ಇವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನತೆಯ ಸೇವೆಯನ್ನು ಅವಿರತವಾಗಿ ಮಾಡುವುದರ ಮೂಲಕ ಅಭಿವೃದ್ಧಿಯ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ.
Report on Gandhi Sankalp Yatra – 1
Report on Gandhi Sankalp Yatra – 2
Ayushman Bharat – Arogya Karnataka Camp
-> ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಂಸದರು.
-> ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು.
-> ರಾಜ್ಯದ ಯುವಜನರಿಗೆ ವಿಶ್ವ ಯುವ ಕೌಶಲ್ಯ ದಿನದ ಶುಭಾಶಯ ಕೋರಿದ ಸಂಸದರು.
-> ವಿಶ್ವಪ್ರಸಿದ್ದ ಜೋಗ ಜಲಪಾತದಲ್ಲಿ ಇಡೀ ವರ್ಷ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ವಿವಿಧ ರೀತಿಯ ಯೋಜನೆಗಳನ್ನು ರೂಪಿಸಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು.
-> ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಜನ್ಮದಿನಾಂಕದಂದು ಆಯುಷ್ಮಾನ್ ಭಾರತ ಕರ್ನಾಟಕ ಕ್ಯಾಂಪ್ ನಡೆಸಿ ಅರ್ಹರಿಗೆ ಕಾರ್ಡ್ ವಿತರಿಸಲಾಯಿತು.
-> ಸಂಸದ ಬಿ.ವೈ. ರಾಘವೇಂದ್ರ ನಗರದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ಫಲಾನುಭವಿಗಳಿಗೆ ಚೆಕ್ ವಿತರಿಸಿದರು.
-> ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ ರಾಘವೆಂದ್ರ ಶುಭ ಕೋರಿದರು.
-> ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾ. ಶಿವರಾಜ್ ಕುಮಾರ್ ಅವರಿಗೆ ಸಂಸದ ಬಿ ವೈ ರಾಘವೇಂದ್ರ ಅವರು “BSY’s life and achievements” ಕಾಫಿ ಟೇಬಲ್ ಬುಕ್ ನೀಡಿದರು.
-> ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸಿದ ಪತಂಜಲಿ ಯೋಗ ಪೀಠದ ಗುರು ಬಾಬಾ ರಾಮದೇವ್ ಅವರನ್ನು ಬರಮಾಡಿಕೊಂಡ ಕ್ಷಣ.
-> ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪನವರು ಐತಿಹಾಸಿಕ ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್ ಮಂಡಿಸಿದರು
-> ಜನೌಷಧಿ ದಿನಾಚರಣೆಗೆ ಸಂಸದ ಬಿ ವೈ ರಾಘವೇಂದ್ರ ಅವರಿಂದ ಚಾಲನೆ
-> ಮಾನ್ಯ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸಿ.ಎನ್ ಮತ್ತು ವಿಟಿಯು ಕುಲಪತಿ ಡಾ. ಕರಿಸಿದ್ದಪ್ಪ ಅವರೊಂದಿಗೆ ಶಿವಮೊಗ್ಗದಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಕುರಿತಂತೆ ಚರ್ಚೆ ನಡೆಸಲಾಯಿತು.
-> ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸ್ವತ್ತು, ಕಂದಾಯ ಭೂಮಿ ಕಬಳಿಕೆ ಮತ್ತು ಅರಣ್ಯ ಭೂಮಿ ಒತ್ತುವರಿ ಕುರಿತು ಸಭೆ ನಡೆಯಿತು.
-> ಕೊವಿಡ್ 19 ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.
-> ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಒಂದು ತಿಂಗಳ ವೇತನ ಮತ್ತು ಎಂಪಿಲಾಡ್ ದೇಣಿಗೆಯಾದ ಸುಮಾರು ಒ೦ದು ಕೋಟಿ ರೂಪಾಯಿ ಮೊತ್ತದ ಚೆಕ್‌ನ್ನು ಪಿಎಂ-ಕೇರ್ಸ್‌ಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರಿಗೆ ಹಸ್ತಾಂತರಿಸಿದರು.
-> ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೊವಿಡ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ 10,000 ಮಾಸ್ಕ್‌ಗಳನ್ನು ವಿತರಿಸಲಾಯಿತು.
-> ಶಿವಮೊಗ್ಗದ ಶಿಕಾರಿಪುರದಲ್ಲಿ ರಸ್ತೆಯ ಮೇಲೆ ಸಂದೇಶ ಬರೆಯುವ ಮೂಲಕ ಕೊವಿಡ್ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲಾಯಿತು.
-> ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದ 33ನೇ ಅಂತರ್ಕಾಲೇಜು ಮಹಿಳಾ ಕ್ರೀಡಾಕೂಟ.
-> ಸಂಸದರ ನಿಧಿ ಬಳಕೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಸಂದ ಕ್ಷಣ
-> ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಡೆಯುತ್ತಿರುವ “ಬಹುಮುಖಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭ.
-> ಮುಳುಗಡೆ ಸಂತ್ರಸ್ತರ ಬಗರ್ ಹುಕುಂ ಸಮಸ್ಯೆ ಮತ್ತು ಕುವೆಂಪು ವಿಶ್ವವಿದ್ಯಾಲಯದ ಭೂಮಿ ಪರಬಾರೆ ಅವಧಿಯನ್ನು ಮುಂದುವರೆಸುವ ಬಗ್ಗೆ ಇದ್ದ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸಭೆ.
-> ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರ ಜೊತೆ ವಿವಿಧ ಯೋಜನೆಗಳ ಕುರಿತು ಚರ್ಚೆ.
->ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸಂಸದ ಬಿ. ವೈ ರಾಘವೇಂದ್ರ
-> ಶಿವಮೊಗ್ಗ ಜಿಲ್ಲಾ ಗ್ರಾಹಕರ ವಸ್ತುಗಳ ಮಾರಾಟ ಪ್ರತಿನಿಧಿಗಳ ಸಂಘದ ಕಾರ್ಯಕ್ರಮದಲ್ಲಿ
-> ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸಾರ್ವಜನಿಕರ ಅಹವಾಲು ಸ್ವೀಕಾರ
-> ಹೊಳಲೂರಿನಲ್ಲಿ ನಡೆದ ರಾಜಬೀದಿ ಉತ್ಸವ ಮತ್ತು ಬೃಹತ್ ಧಾರ್ಮಿಕ ಸಭೆಯಲ್ಲಿ
-> ಶೌರ್ಯ ದಿವಸ ಕಾರ್ಯಕ್ರಮದಲ್ಲಿ ಗಣ್ಯರೊಂದಿಗೆ
-> ನಗರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದರು ಎನ್‌ಸಿಸಿ ಕೆಡೆಟ್‌ಗಳಿಂದ ಗೌರವರಕ್ಷೆ ಸ್ವೀಕರಿಸಿದರು
-> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿವಮೊಗ್ಗ ಜಿಲ್ಲೆಯ ಕಛೇರಿ ಉದ್ಘಾಟನೆಯ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ,ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ
-> ಶ್ರೀಮತಿ ಮೈತ್ರಾದೇವಿ ಯಡಿಯೂರಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ
-> ಶಿವಮೊಗ್ಗದಲ್ಲಿ ನೂತನ ವಿಮಾನನಿಲ್ದಾಣ ನಿರ್ಮಾಣ ಕುರಿತಂತೆ ಪ್ರತಿಷ್ಟಿತ L&T ಕಂಪನಿಯ ಮುಖ್ಯಸ್ಥ ದಿಪ್ ಕಿಶೋರ್ ಸೆನ್ ಹಾಗೂ ಸಿ.ಎ. ವೆಂಕಟೇಶ್ ರವರುಗಳೊಂದಿಗೆ ಚರ್ಚೆ ನಡೆಸಲಾಯಿತು.
-> ನಗರದಲ್ಲಿ ಕಸ ವಿಲೇವಾರಿ ಘಟಕದ ವೀಕ್ಷಣೆಯ ಸಂದರ್ಭ
-> ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭಾವಚಿತ್ರಕ್ಕೆ ಮಾಲಾರ್ಪಣೆ
-> ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇತರ ಗಣ್ಯರೊಂದಿಗೆ
-> ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಕಾರ್ಯಕ್ರಮ
-> ಅಧಿಕಾರಿಗಳೊಂದಿಗೆ ಶಿವಮೊಗ್ಗ ಮೃಗಾಲಯದ ನೀಲನಕ್ಷೆ ವೀಕ್ಷಣೆ
-> ಶಿವಮೊಗ್ಗ- ಯಶವಂತಪುರ ಇಂಟರ್‌ಸಿಟಿ ರೈಲು ಸಂಚಾರಕ್ಕೆ ಚಾಲನೆ ನೀಡಿದ ಸಂಧರ್ಭ
-> ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಿ ಶಿವಮೊಗ್ಗ ಜಿಲ್ಲೆಯ ಪತ್ತಿನ ಸಹಕಾರಿ ಸಂಘಗಳಿಗೆ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರದ ಕ್ಷಣ
-> ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪುನರ್ ಆಯ್ಕೆಗೊಂಡಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು.
-> ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರೊಂದಿಗೆ ಶಿಕಾರಿಪುರದಲ್ಲಿ ಸಾರ್ವಜನಿಕರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿ, ಅವರಿಂದ ಅಹವಾಲು ಸ್ವೀಕರಿಸಲಾಯಿತು.
-> ಶಿವಲಿಂಗಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ
-> ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯದ ಉದ್ಘಾಟನೆ
-> ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯದಿಂದ ನಾದ ವಿಂಶತಿ ರಾಷ್ಟ್ರೀಯ ಸಂಗೀತೋತ್ಸವ.
-> ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದ ರೈಲ್ವೇ ಯೋಜನೆಗಳ ಕುರಿತಂತೆ ಬೇಡಿಕೆ ಸಲ್ಲಿಸಲಾಯಿತು.
-> ಕೇಂದ್ರ ಮಾಹಿತಿ ಮತ್ತು ಸಂವಹನ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿಯಾಗಿ ಶಿವಮೊಗ್ಗದಲ್ಲಿ ಎಫ್.ಎಂ ಸ್ಟೇಷನ್ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು.
-> ರಾಜ್ಯದ ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಸಿ.ಎನ್ ಅವರೊಂದಿಗೆ ಸಭೆಯೊಂದರಲ್ಲಿ
-> ಪೌರತ್ವ ತಿದ್ದುಪಡಿ ಕಾಯಿದೆ- 2019 ರ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ನಡೆಸಿದ ಸಭೆಯಲ್ಲಿ
-> ಪೌರತ್ವ ತಿದ್ದುಪಡಿ ಕಾಯಿದೆ- 2019 ರ ಕುರಿತು ಶಿವಮೊಗ್ಗದ ಬಿಜೆಪಿ ಘಟಕ ಆಯೋಜಿಸಿದ್ದ ಜನಜಾಗೃತಿ ಸಭೆಯಲ್ಲಿ
-> ಶಿವಮೊಗ್ಗ ಹವ್ಯಕ ಸಂಘದಿಂದ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಲಾಯಿತು.
-> ಇಂದು ಕಲ್ಪತರು ನಾಡು ತುಮಕೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪವರ ನೇತೃತ್ವದಲ್ಲಿ ನಡೆದ “ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ, ಮೀನುಗಾರಿಕಾ ಸಲಕರಣೆಗಳ ವಿತರಣೆ” ಸಮಾರಂಭದಲ್ಲಿ ಭಾಗವಹಿಸಿದ ಸುಂದರ ಕ್ಷಣ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ಉಚಿತ ಆಹಾರಧಾನ್ಯವನ್ನು ನವೆಂಬರ್ ತಿಂಗಳವರೆಗೆ ವಿಸ್ತರಿಸಲಾಗಿದೆ, ಈ ಯೋಜನೆಗೆ ಸುಮಾರು 1.5 ಲಕ್ಷ ಕೋಟಿ ರೂಪಾಯಿ ವ್ಯಯವಾಗಲಿದೆ.
ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು ಏರ್ಪಡಿಸಿದ್ದ ಆರ್ಯವೈಶ್ಯ ಸಮುದಾಯದ ಅರ್ಹ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಶೈಕ್ಷಣಿಕವಾಗಿ ಮುಂದುವರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಲಾಯಿತು .
ಶಿವಮೊಗ್ಗ ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಭೂಮಿಯನ್ನು ಕಳೆದುಕೊಂಡ ಸಂತ್ರಸ್ತ ರೈತರೊಂದಿಗೆ ಶಿವಮೊಗ್ಗದ ಪರಿವೀಕ್ಷಣೆ ಮಂದಿರದಲ್ಲಿ ಸಭೆ
ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಗಳನ್ನು ಉಳಿಸಲು ಆದ್ಯತೆ ಮತ್ತು ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಉತ್ತೇಜನ.
ದೇವಕ್ಯಾತಿ ಕೊಪ್ಪದಲ್ಲಿನ ಕೈಗಾರಿಕ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ.
ಶಿಕಾರಿಪುರ ತಾಲೂಕಿನಲ್ಲಿ ಕೃಷಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ್ ಅವರ ಜೊತೆಗೆ ನೀರಾವರಿ ಕಾಮಗಾರಿಯ ಪರಿಶೀಲನೆ ನಡೆಸಲಾಯಿತು.
ಶಿವಮೊಗ್ಗ ಗಾಂಧಿಬಜಾರ್ ಶ್ರೀ ಅಂತರಘಟ್ಟಮ್ಮ ಸಮುದಾಯ ಭವನದ ಶಂಕುಸ್ಥಾಪನೆ ಕಾರ್ಯಕ್ರಮ.
ಶಿವಮೊಗ್ಗ ತಾಲ್ಲೂಕಿನ ಮತ್ತೂರು ಶ್ರೀ ಶಾರದಾ ಶಾಲಾಭಿವೃದ್ಧಿ ಸಮಿತಿಯ ಸಂಸ್ಕೃತ ಭವನದ ಶಂಕುಸ್ಥಾಪನೆ ಕಾರ್ಯಕ್ರಮ.
ಶಿವಮೊಗ್ಗ ಹಾನಗಲ್ ಕೆ-ಶಿಪ್ ರಸ್ತೆಯ ಶಿಕಾರಿಪುರದ ಪಟ್ಟಣದಲ್ಲಿ 3.50 ಕೋಟಿ ವೆಚ್ಚದಲ್ಲಿ 6.5 ಕಿ.ಮೀ ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಯಿತು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ “ಜನ ಸ್ಪಂದನ ಕಾರ್ಯಕ್ರಮ” ನಡೆಸಲಾಯಿತು.
ಶಿಕಾರಿಪುರ ತಾಲ್ಲೂಕಿನ ಕೊರೊನ ವಾರಿಯರ್ಸ್ ಗಳಿಗೆ ಅಭಿನಂದನಾ ಸಮಾರಂಭ.
ಬೈಂದೂರು ವ್ಯಾಪ್ತಿಯ ಸಿದ್ದಾಪುರ ಪೇಟೆಯಲ್ಲಿ ಸರ್ಕಲ್ ನಿರ್ಮಿಸಲು ಶಾಸಕರು, ಜಿ.ಪಂ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಮನವಿ ಸಲ್ಲಿಸಲಾಗಿತ್ತು
ಇಂದು ಮಾಸ್ಕ್ ದಿನಾಚರಣೆ, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ನೀವು ಸುರಕ್ಷಿತವಾಗಿರಿ. ಬೇರೆಯವರನ್ನು ಸಹ ರಕ್ಷಿಸಿ.
ಶಿವಮೊಗ್ಗ ತಾಲ್ಲೂಕಿನ ತುಂಗಾ-ಭದ್ರೆಯ ಸಂಗಮ ಸ್ಥಳ ಕೂಡ್ಲಿ ಶೃಂಗೇರಿ ಮಠದ ಶ್ರೀಗಳವರ ದರ್ಶನಾಶೀರ್ವಾದ ಪಡೆಯಲಾಯಿತು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಸುಮಾರು 6 ಕೋಟಿ ರೂ. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಕನ್ನಡದ ಮೊದಲ ಕವಯಿತ್ರಿ ಶಿವಶರಣೆ ಅಕ್ಕಮಹಾದೇವಿಯವರ ಜನ್ಮಸ್ಥಳವಾದ ಶಿಕಾರಿಪುರ ತಾಲ್ಲೂಕಿನ ಉಡುಗಣಿಯ ಸಮಗ್ರ ಅಭಿವೃದ್ಧಿಗೆ ನೀಲಿ ನಕಾಶೆ ತಯಾರಿಸಲು ಪ್ರವಾಸೋದ್ಯಮ ಇಲಾಖೆ ಹಾಗೂ ಇತರ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ.
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೋವಿಡ್ ಮಹಾಮಾರಿಯ ವಿರುದ್ಧ ಹೋರಾಡುತ್ತಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸಲಾಯಿತು.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶರಾವತಿಯ ಉಗಮ ಸ್ಥಾನ ಮತ್ತು ಪವಿತ್ರ ಯಾತ್ರಾಸ್ಥಳ ಅಂಬುತೀರ್ಥದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ, ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ನೀಲಿನಕ್ಷೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಶಿಕಾರಿಪುರ ತಾಲ್ಲೂಕಿನ ಅರಣ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ, ಶಿಕಾರಿಪುರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಹಾಗೂ ಸಸಿಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಭದ್ರಾವತಿ ಎಂ.ಪಿ.ಎಂ ಕಾರ್ಖಾನೆ ಪುನಶ್ಚೇತನ ಮತ್ತು ಅಭಿವೃದ್ಧಿಯ ಬಗ್ಗೆ ಕೈಗಾರಿಕೆ ಮತ್ತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳ ಜೊತೆ ಜಂಟಿ ಸಭೆ ನಡೆಸಲಾಯಿತು.
ಪರಿಸರ ದಿನಾಚರಣೆಯ ಅಂಗವಾಗಿ ಗಿಡಗಳನ್ನು ನೆಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು.
ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಬಸವರಾಜ್ ಅವರ ಜೊತೆಯಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಗಳ ಸಂಬಂಧಿಸಿದ ಪತ್ರಿಕಾಗೋಷ್ಠಿ.
ಶಿವಮೊಗ್ಗ ಮಹಾನಗರ ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲನ್ಯಾಸ ಹಾಗೂ ಉದ್ಘಾಟನೆ ಕಾರ್ಯಕ್ರಮ.
ಶಿಕಾರಿಪುರ ತಾಲ್ಲೂಕಿನ ಹೊಸೂರು, ಉಡುಗಣಿ, ತಾಳಗುಂದ ಹೋಬಳಿಗಳ ನೀರಾವರಿ ಯೋಜನೆಯ ಜಾಕ್ ವೆಲ್ ಸ್ಥಳ (ಹಿರೇಕೆರೂರು ತಾಲ್ಲೂಕಿನ ತುಂಗಾಭದ್ರ ನದಿಯ ಚಟ್ನಹಳ್ಳಿ)ಯ ಪರಿವೀಕ್ಷಣೆ
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ.
ಶಿವಮೊಗ್ಗ ತಾಲ್ಲೂಕಿನ ಕಲ್ಲೂರು ಮಂಡ್ಲಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 1 ಕೋಟಿ ಮಂಜೂರಾಗಿದ್ದು ಚಾರಣ ಮತ್ತು ಇತರ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ಮಾಡಿ ಚರ್ಚಿಸಲಾಯಿತು.
ಶಿವಮೊಗ್ಗದ ಹಳೆಯ ಜೈಲನ್ನು ಫ್ರೀಡಂ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸುವ ಬಗ್ಗೆ ಅಧಿಕಾರಿಗಳೋಂದಿಗೆ ಸ್ಥಳ ಪರಿವೀಕ್ಷಣೆ
ವಿವಿಧ ಕಾಮಗಾರಿಯ ವೀಕ್ಷಣೆ ಮಾಡುವುದರ ಜೊತೆಗೆ ಅರಸಾಳು ಮಾಲ್ಗುಡಿ ಡೇಸ್ ಮ್ಯೂಸಿಯಂ ರೈಲ್ವೆ ನಿಲ್ದಾಣದ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಲಾಯಿತು.
ಸಿಗಂದೂರು ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಲಾಯಿತು.
ಜೋಗ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಫಾಲ್ಸ್ ವೀಕ್ಷಣೆಗೆ ಹಾಗೂ ಪ್ರವಾಸಿಗರನ್ನು ಆಕರ್ಷಿಸಲು ಜಿಪ್ ಲೈನ್ ಅಳವಡಿಸುವ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಾಯಿತು.
ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗದ ಹೊರ ವರ್ತುಲ ರಸ್ತೆಯ ಕಾಮಗಾರಿ ಸ್ಥಳದ ಪ್ರಗತಿ ಪರಿಶೀಲನೆ.
ಶಿವಮೊಗ್ಗ-ತುಮಕೂರು ಚತುಷ್ಪಥ ಹೆದ್ದಾರಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಲು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಲಾಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಸೌಕೂರಿನಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನಾ ಪ್ರದೇಶಕ್ಕೆ ಶಾಸಕರಾದ ಬಿ ಎಂ ಸುಕುಮಾರ ಶೆಟ್ಟಿ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್-19 ಮತ್ತು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು.
ಕೆುಾರೋನಾ ವೈರಸ್ ನಿಯಂತ್ರಣ ಕುರಿತಾದ ಸಭೆ SIMSನ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಕೆ ಎಸ್ ಈಶ್ವರಪ್ಪರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ ಪವರ್ ಸ್ಟೇಷನ್ ಅವಶ್ಯಕತೆಯ, ವಿದ್ಯುತ್ ಸರಬರಾಜು ಸಮಸ್ಯೆ ಹಾಗೂ ಇತರೆ ವಿಷಯಗಳ ಬಗ್ಗೆ ಶ್ರೀ ಸಿದ್ದರಾಜು ಕೆಪಿಟಿಸಿಎಲ್ ನಿರ್ದೇಶಕರು (ತಾಂತ್ರಿಕ) ಮೆಸ್ಕಾಂ ಹಾಗೂ ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳ ಜೊತೆ ಗೃಹ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಶಿಕಾರಿಪುರದ ಚನ್ನಕೇಶವನಗರದಲ್ಲಿ ನಗರ ಆರೋಗ್ಯ ಕೇಂದ್ರದ ಉದ್ಘಾಟನೆ ಮಾಡಲಾಯಿತು
44. ಶಿವಮೊಗ್ಗದ ಎಪಿಎಂಸಿ ಆವರಣದಲ್ಲಿ ನಾಲ್ಕು ಹಾಪ್ ಕಾಮ್ಸ್ ಮಳಿಗೆಗಳನ್ನು ಉದ್ಘಾಟಿಸಲಾಯಿತು.
ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರು ಕರೆ ನೀಡಿದ್ದ “ದೀಪ ಬೆಳಗಿಸಿ ಭಾರತ ಗೆಲ್ಲಿಸಿ” ಅಭಿಯಾನದ ಅಂಗವಾಗಿ ಮನೆಯ ಮುಂಭಾಗದಲ್ಲಿ ದೀಪವನ್ನು ಹಚ್ಚುವುದರೊಂದಿಗೆ ನಾವೆಲ್ಲರೂ ಒಂದೇ ಎಂಬ ಭಾವೈಕ್ಯತೆಯನ್ನು ಸಾರಲಾಯಿತು.
ಶಿವಮೊಗ್ಗ ಜಿಲ್ಲೆಯಲ್ಲಿ ತಲೆದೋರಿರುವ ಮಂಗನಕಾಯಿಲೆ ಬಗ್ಗೆ ತಜ್ಞರ ತಂಡದಿಂದ ಅಧ್ಯಯನಕ್ಕೆ ಕ್ರಮ.
ಶಿವಮೊಗ್ಗ ತುಂಗಾ ನದಿಯ ಕಾನೇಹಳ್ಳ ಸೇತುವೆಯ ಹತ್ತಿರ ಶಿವಮೊಗ್ಗ ಹೊರ ವರ್ತುಲ ಔಟರ್ ರಿಂಗ್ ರೋಡ್ ಕಾಮಗಾರಿಯ ಪರಿವೀಕ್ಷಣೆ ಮಾಡಲಾಯಿತು.