ಕನ್ನಡದ ಮೊದಲ ಕವಯಿತ್ರಿ ಶಿವಶರಣೆ ಅಕ್ಕಮಹಾದೇವಿಯವರ ಜನ್ಮಸ್ಥಳವಾದ ಶಿಕಾರಿಪುರ ತಾಲ್ಲೂಕಿನ ಉಡುಗಣಿಯ ಸಮಗ್ರ ಅಭಿವೃದ್ಧಿಗೆ ನೀಲಿ ನಕಾಶೆ ತಯಾರಿಸಲು ಪ್ರವಾಸೋದ್ಯಮ ಇಲಾಖೆ ಹಾಗೂ ಇತರ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು
ಜೋಗ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಫಾಲ್ಸ್ ವೀಕ್ಷಣೆಗೆ ಹಾಗೂ ಪ್ರವಾಸಿಗರನ್ನು ಆಕರ್ಷಿಸಲು ಜಿಪ್ ಲೈನ್ ಅಳವಡಿಸುವ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಾಯಿತು..