ಭಾರತದ ಮೊದಲ ಮಹಿಳಾ ರಾಜ್ಯಪಾಲರು ಹಾಗೂ ‘ಭಾರತದ ಕೋಗಿಲೆ’ ಎಂದು ಪ್ರಸಿದ್ಧರಾದ ಸರೋಜಿನಿ ನಾಯ್ಡು ಅವರ ಜಯಂತಿ ಹಾಗೂ ರಾಷ್ಟ್ರೀಯ ಮಹಿಳಾ ದಿನದ ಶುಭ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಶ್ರೀ ಭಾಗ್ಯೋದಯ ಮಹಿಳಾ ಸಹಕಾರ ಸಂಘದ ಸಮುದಾಯ ಭವನ ಉದ್ಘಾಟನೆ ಮಾಡಲಾಯಿತು.