ಶಿವಮೊಗ್ಗ-ತೀರ್ಥಹಳ್ಳಿ NH 169 ರಿಂದ ಕಲ್ಲೂರು ಬಸವಾಪುರ ಮಾರ್ಗವಾಗಿ ಹಾಯ್ ಹೊಳೆ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಅಗಸವಳ್ಳಿ ಗ್ರಾಮದಲ್ಲಿ ನೆರವೇರಿಸಲಾಯಿತು.

ಈ ಸಂಧರ್ಭದಲ್ಲಿ ಶಾಸಕರಾದ ಶ್ರೀ ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಆಯನೂರು ಮಂಜುನಾಥ್, ಶ್ರೀ ರುದ್ರೇಗೌಡರು, ಶ್ರೀ ಸುನಿಲ್ ಹೆಗಡೆ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.



Leave a Reply