ಶಿಕಾರಿಪುರ ನಗರದ ದೊಡ್ಡಪೇಟೆಯ ಸೂರ್ಯವಂಶ ಆರ್ಯ ಕ್ಷತ್ರಿಯ ಚಿತ್ರಗಾರ್ ಸಮಾಜದ ಸಮುದಾಯ ಭವನ ಹಾಗೂ ಮಳವಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಕಟ್ಟಡದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು ನಂತರ ಮಳವಳ್ಳಿಯಲ್ಲಿ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದೆನು.

ಮಲೆನಾಡು ಪ್ರದೇಶಾಭಿವೃದ್ಧಿಯ ಅಧ್ಯಕ್ಷರಾದ ಕೆ.ಎಸ್. ಗುರುಮೂರ್ತಿರವರು,ಶಿಕಾರಿಪುರ ಪುರಸಭೆ ಅಧ್ಯಕ್ಷರಾದ ಲಕ್ಷ್ಮಿ ಮಹಾಲಿಂಗಪ್ಪ, ಕಾಶೀನಾಥ್, ಪರಶುರಾಮ್, ವಿರೂಪಾಕ್ಷಪ್ಪ, ಶಿವರಾಜ್, ತೊಗರ್ಸಿ ಹನುಮಂತಪ್ಪ, ಹುಲಗಿನಕೊಪ್ಪ ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.



Leave a Reply