ಧಾರ್ಮಿಕದತ್ತಿ ಇಲಾಖೆ, ತಾಲ್ಲೂಕು ಆಡಳಿತ, ಶಿಕಾರಿಪುರ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನ ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರೊಂದಿಗೆ ವೀಕ್ಷಿಸಲಾಯಿತು‌.