ಶಿವಮೊಗ್ಗ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಹಿಂಭಾಗದಲ್ಲಿ ಬಿಜೆಪಿ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ನವೀಕೃತ ಕಾರ್ಯಾಲಯವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಲಾಯಿತು.

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್, ಭಾನುಪ್ರಕಾಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು ಡಿ.ಎಸ್ ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಮೇಘರಾಜ್ ಪಕ್ಷದ ಪ್ರಮುಖ ಮುಖಂಡರು ಮತ್ತಿತರು ಉಪಸ್ಥಿತರಿದ್ದರು.



Leave a Reply