HomeNewsLatest Eventsಹನುಮ ಜಯಂತಿ ಪ್ರಯುಕ್ತ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಬಹು ವಿಜೃಂಭಣೆಯ ಶ್ರೀದೇವರ ರಥಾರೋಹಣ, ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಕುಟುಂಬ ಪರಿವಾರ ಸಮೇತವಾಗಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ, ಸ್ವಾಮಿಯ ರಥೋತ್ಸವದಲ್ಲಿ ಸಹಸ್ರಾರು ಭಕ್ತರೊಂದಿಗೆ ಪಾಲ್ಗೊಳ್ಳಲಾಯಿತು.
ಹನುಮ ಜಯಂತಿ ಪ್ರಯುಕ್ತ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಬಹು ವಿಜೃಂಭಣೆಯ ಶ್ರೀದೇವರ ರಥಾರೋಹಣ, ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಕುಟುಂಬ ಪರಿವಾರ ಸಮೇತವಾಗಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ, ಸ್ವಾಮಿಯ ರಥೋತ್ಸವದಲ್ಲಿ ಸಹಸ್ರಾರು ಭಕ್ತರೊಂದಿಗೆ ಪಾಲ್ಗೊಳ್ಳಲಾಯಿತು.