ಶಿಕಾರಿಪುರ ತಾಲ್ಲೂಕಿನ ಹರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಹರಗಿಯ ಸರ್ಕಾರಿ ಪ್ರೌಢಶಾಲೆಯ ರಜತ ಮಹೋತ್ಸವ ಸಮಾರಂಭವನ್ನು ಮತ್ತು ಹರಗಿ ಗ್ರಾಮದ ಮಾರಿಯಮ್ಮ ದೇವಸ್ಥಾನದ ಸಮುದಾಯ ಭವನವನ್ನು ಉದ್ಘಾಟಿಸಲಾಯಿತು.