ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.

ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ, ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಬಸವರಾಜ್, ಶ್ರೀ ಲಕ್ಷ್ಮಣ್ ಸವದಿ, ಶಾಸಕರಾದ ಶ್ರೀ ಅಶೋಕ್ ನಾಯ್ಕ್, ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರಾದ ಶ್ರೀ ಷಡಾಕ್ಷರಿ, ಜಿಲ್ಲೆಯ ಸರ್ಕಾರಿ ನೌಕರರು ಮತ್ತಿತರು ಉಪಸ್ಥಿತರಿದ್ದರು.Leave a Reply