ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲ ಹಾಗೂ ಎಸ್ ಸಿ ಮೋರ್ಚಾ ವತಿಯಿಂದ ಸುವರ್ಣ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ. ಆರ್. ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ|| ಬಿ. ಆರ್. ಅಂಬೇಡ್ಕರ್ ಅವರ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ರಾಜ್ಯ ಸರ್ಕಾರದ ಗೃಹಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು, ತೀರ್ಥಹಳ್ಳಿ ಮಂಡಲ ಅಧ್ಯಕ್ಷರಾದ ಬಾಳೆಬೈಲು ರಾಘವೇಂದ್ರಎಸ್. ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವೆಂಕಟೇಶ್, ಜಿಲ್ಲಾಧ್ಯಕ್ಷರು ಶ್ರೀನಿವಾಸ್ ಕಾಸರವಳ್ಳಿ,ಚಂದ್ರಶೇಖರ್, ಬೇಗುವಳ್ಳಿ ಸತೀಶ್, ಆರ್ ಮದನ್ ಹಾಗೂ ತೀರ್ಥಹಳ್ಳಿ ಭಾಗದ ಮುಖಂಡರು ಮತ್ತಿರರು ಉಪಸ್ಥಿತರಿದ್ದರು.Leave a Reply